Advertisment

ಚಿಕ್ಕಬಳ್ಳಾಪುರದಲ್ಲಿ ದಾರುಣ ಘಟನೆ.. ಜಮೀನಿಗೆ ಹೊರಟಿದ್ದ ದಂಪತಿ ರೈಲಿಗೆ ಸಿಲುಕಿ ಸಾವು

author-image
Ganesh
Updated On
ಚಿಕ್ಕಬಳ್ಳಾಪುರದಲ್ಲಿ ದಾರುಣ ಘಟನೆ.. ಜಮೀನಿಗೆ ಹೊರಟಿದ್ದ ದಂಪತಿ ರೈಲಿಗೆ ಸಿಲುಕಿ ಸಾವು
Advertisment
  • ರೈಲು ಡಿಕ್ಕಿ ಹೊಡೆದ ಭೀಕರತೆಗೆ ಇಬ್ಬರೂ ಸ್ಥಳದಲ್ಲೇ ಸಾವು
  • ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೇ ಪೊಲೀಸರು ಭೇಟಿ
  • ಮಾಕಳಿದುರ್ಗದ ರೈಲ್ವೇ ಹಳಿಯ ಮೇಲೆ ದುರ್ಘಟನೆ

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿದುರ್ಗದಲ್ಲಿ ನಡೆದಿದೆ.

Advertisment

ಜಮೀನಿಗೆ ತೆರಳಲು ರೈಲ್ವೆ ಹಳಿ ದಾಟುವ ವೇಳೆ ರೈಲು ಬಂದು ಡಿಕ್ಕಿಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನ ನಾಯಕರಂಡಹಳ್ಳಿ ಗ್ರಾಮದ ಚಂದ್ರ ನಾಯ್ಕ (47) ಹಾಗೂ ಜಯಾಭಾಯಿ (43) ಎಂದು ತಿಳಿದು ಬಂದಿದೆ.

ಮೃತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಯಕರಂಡಹಳ್ಳಿ ಗ್ರಾಮದವರಾಗಿದ್ದಾರೆ. ದುರ್ಘನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಅನಂತ್-ರಾಧಿಕಾ ಮದುವೆ.. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ಷಣದ ಸುಂದರ ಫೋಟೋಗಳು..!

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment