ಪ್ರಕರಣದಲ್ಲಿ ಮೊದಲು ಜಾಮೀನು ಅರ್ಜಿ ಕೋರಿದ್ದ ಪವಿತ್ರಾಗೌಡ
ಕೇಸ್ನಲ್ಲಿ ದರ್ಶನ್ಕ್ಕಿಂತ ಮೊದಲೇ ಜಾಮೀನು ಅರ್ಜಿ ಸಲ್ಲಿಸಿದ್ರು
ರೇಣುಕಾಸ್ವಾಮಿ ಕೇಸ್ನಲ್ಲಿ ಎ1 ಆರೋಪಿಯಾದ ಪವಿತ್ರಾಗೌಡ
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ವಜಾ ಮಾಡಿದೆ.
ಪ್ರಕರಣದ ಸಂಬಂಧ ಎಲ್ಲ ಆರೋಪಿಗಳಿಗಿಂತ ಮೊದಲೇ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಕೋರ್ಟ್ಗೆ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ವಿಚಾರಣೆ ಮಾಡಿದ ಕೋರ್ಟ್ ವಜಾ ಮಾಡಿದೆ. ಇದರಿಂದ ಪವಿತ್ರಾಗೌಡ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯಬೇಕಾಗಿದೆ. ಇನ್ನು ಪವಿತ್ರಾಗೌಡ ಜೊತೆ ಅನುಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ