newsfirstkannada.com

ಪ್ರಜ್ವಲ್​ ಬೆನ್ನಲ್ಲೇ ಭವಾನಿ ರೇವಣ್ಣಗೂ ಬಿಗ್​ ಶಾಕ್​ ಕೊಟ್ಟ ಕೋರ್ಟ್​​.. ಜೈಲೂಟ ಗ್ಯಾರಂಟಿ!

Share :

Published May 31, 2024 at 6:06pm

    ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋದ ಸಂತ್ರಸ್ತೆ ಅಪಹರಣ ಕೇಸ್​​​!

    ಬಂಧನದ ಭೀತಿಯಲ್ಲಿರೋ ಭವಾನಿ ರೇವಣ್ಣಗೆ ಶಾಕ್​ ಕೊಟ್ಟ ಕೋರ್ಟ್​​

    ಮಾಜಿ ಸಚಿವ ಹೆಚ್​​.ಡಿ ರೇವಣ್ಣ ಪತ್ನಿ ಭವಾನಿ ಜಾಮೀನು ಅರ್ಜಿ ವಜಾ

ಬೆಂಗಳೂರು: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ ಇಡೀ ದೇಶಾದ್ಯಂತ ಭಾರೀ ಸದ್ದು ಮಾಡಿದ್ದು, ಗುರುವಾರ ತಡರಾತ್ರಿ ಪ್ರಜ್ವಲ್‌ ರೇವಣ್ಣ ಅವರನ್ನು ಅರೆಸ್ಟ್‌ ಮಾಡಲಾಗಿದೆ. ಅತ್ತ ಪ್ರಜ್ವಲ್‌ ಅವರನ್ನು ಕೋರ್ಟ್​​ 6 ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿದ್ದು, ಇತ್ತ ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಲಾಗಿದೆ.

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋದ ಸಂತ್ರಸ್ತೆ ಅಪಹರಣ ಕೇಸಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಪತ್ನಿ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್​​ ಮಹತ್ವದ ಆದೇಶ ಹೊರಡಿಸಿದೆ. ಹಾಗಾಗಿ ಭವಾನಿ ರೇವಣ್ಣ ಜೈಲಿಗೆ ಹೋಗುವುದು ಪಕ್ಕಾ ಆಗಿದೆ.

ಇದನ್ನೂ ಓದಿ: ಅಸಲಿ ಆಟ ಈಗ ಶುರು.. 6 ದಿನ ಪ್ರಜ್ವಲ್ ರೇವಣ್ಣಗೆ ಅಗ್ನಿಪರೀಕ್ಷೆ; ವಿಡಿಯೋ ಸೀಕ್ರೆಟ್‌ ತನಿಖೆ ಹೇಗಿರುತ್ತೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್​ ಬೆನ್ನಲ್ಲೇ ಭವಾನಿ ರೇವಣ್ಣಗೂ ಬಿಗ್​ ಶಾಕ್​ ಕೊಟ್ಟ ಕೋರ್ಟ್​​.. ಜೈಲೂಟ ಗ್ಯಾರಂಟಿ!

https://newsfirstlive.com/wp-content/uploads/2024/05/bhavani-revanna-1.jpg

Load More