/newsfirstlive-kannada/media/post_attachments/wp-content/uploads/2024/05/KKR-vs-SRH.jpg)
ಐಪಿಎಲ್​ ಸೀಸನ್ 17 ಪ್ಲೇಆಫ್ ಹಂತಕ್ಕೆ ಬಂದು ನಿಂತಿದೆ. ಇಂದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.
ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಸೋಲುವ ತಂಡ ಐಪಿಎಲ್​​ನಿಂದ ಹೊರಬೀಳಲಿದೆ.
ಇದನ್ನೂ ಓದಿ:ಗೆದ್ದೆತ್ತಿನ ಬಾಲ ಹಿಡಿಯೋದು ಅಂದ್ರೆ ಹೀಗೆಯೇ ಅಂತೆ.. ಸಖತ್ ವೈರಲ್ ಆಗ್ತಿದ್ದಾರೆ CSK ಈ ಅಭಿಮಾನಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us