/newsfirstlive-kannada/media/post_attachments/wp-content/uploads/2024/07/Lauren-Bell-1.jpg)
ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ಲಾರೆನ್ ಬೆಲ್ (Lauren Bell) ಬೌಲಿಂಗ್ ಮಾತ್ರವಲ್ಲದೇ ತಮ್ಮ ಸೌಂದರ್ಯದಿಂದಲೂ ಸಾಕಷ್ಟು ಸುದ್ದಿ ಆಗುತ್ತಿದ್ದಾರೆ.
ಇದನ್ನೂ ಓದಿ:ಕಡಲತೀರ.. ಕೋಟಿಗಟ್ಟಲೇ ಖರ್ಚು.. ಕೊಹ್ಲಿ ಕಟ್ಟಿಸಿದ ಬಂಗಲೆ ವಾವ್ಹ್ .. ಅದ್ಭುತ..! ವಿಡಿಯೋ
ಮಹಿಳಾ ಕ್ರಿಕೆಟ್‌ನಲ್ಲಿ ನೀವು ಅನೇಕ ಸುಂದರಿಯರನ್ನು ನೋಡಿರಬೇಕು. ಇದೀಗ ಲಾರೆನ್ ಕೂಡ ಸೆನ್ಸೇಷನ್ ಕ್ರಿಕೆಟ್ ಮಾಡಿದ್ದಾರೆ. ತಮ್ಮ ಅತ್ಯುತ್ತಮ ಬೌಲಿಂಗ್ ದಾಳಿಯ ಹೊರತಾಗಿಯೂ ಲಾರೆನ್ ಸೌಂದರ್ಯ ವಿಚಾರದಲ್ಲಿ ಸಾಕಷ್ಟು ಸದ್ದು ಮಾಡ್ತಿದ್ದಾರೆ.
ಇದನ್ನೂ ಓದಿ:IND vs ZIM: ಜೈಸ್ವಾಲ್, ದುಬೆ, ಸಂಜು ತಂಡಕ್ಕೆ ಎಂಟ್ರಿ.. ಪ್ಲೇಯಿಂಗ್-11ನಿಂದ ಮೂವರು ಔಟ್..?
ಅಂದ್ಹಾಗೆ ಲಾರೆನ್ ಇಂಗ್ಲೆಂಡ್ ತಂಡಕ್ಕಾಗಿ ಮೂರು ಮಾದರಿಯ ಕ್ರಿಕೆಟ್ ಆಡುವ ಇವರು, ಸೊಶೀಯಲ್ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 4 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಸಂಪಾದನೆ ಮಾಡಿದ್ದಾರೆ.
ಇದನ್ನೂ ಓದಿ:Audi, BMW, 5 ಕೆಜಿ ಬೆಳ್ಳಿ! ಐಷಾರಾಮಿ ಬಂಗಲೆಗಳು.. ಕೋಚ್ ಗಂಭೀರ್ ಆಸ್ತಿ ಅಬ್ಬಾಬ್ಬ..!
ಆಗಾಗ ಅವರು ಹಂಚಿಕೊಳ್ಳುವ ವಿಡಿಯೋ, ಫೋಟೋಗಳನ್ನು ಅಭಿಮಾನಿಗಳು ತುಂಬಾನೇ ಇಷ್ಟಪಡುತ್ತಿದ್ದಾರೆ. 2022ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಇಲ್ಲಿಯವರೆಗೆ 3 ಟೆಸ್ಟ್, 14 ODI ಮತ್ತು 20 T20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಇದನ್ನೂ ಓದಿ:ಐದು ಕೋಟಿ ಹಣ ನನಗೆ ಬೇಡ ಎಂದ ದ್ರಾವಿಡ್.. ಅದಕ್ಕೆ ಕಾರಣವೂ ಇದೆ.. ಮತ್ತೊಮ್ಮೆ ಹೃದಯಗೆದ್ದ ಕನ್ನಡಿಗ..!
ಇಂಗ್ಲೆಂಡ್ ಪರ ಲಾರೆನ್ ಟೆಸ್ಟ್‌ನಲ್ಲಿ 8, ಏಕದಿನದಲ್ಲಿ 27 ಮತ್ತು ಟಿ20 ಪಂದ್ಯಗಳಲ್ಲಿ 28 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅತ್ಯುತ್ತಮ ಬೌಲಿಂಗ್ ಅಂಕಿ-ಅಂಶಗಳೆಂದರೆ ಟೆಸ್ಟ್‌ನಲ್ಲಿ 3/73, ODIನಲ್ಲಿ 5/37 ಮತ್ತು T20ಯಲ್ಲಿ /12 ವಿಕೆಟ್ ಕಿತ್ತಿರುವ ಹೆಗ್ಗಳಿಕೆ ಇವರದ್ದು!
ಇದನ್ನೂ ಓದಿ:ಕಡಲತೀರ.. ಕೋಟಿಗಟ್ಟಲೇ ಖರ್ಚು.. ಕೊಹ್ಲಿ ಕಟ್ಟಿಸಿದ ಬಂಗಲೆ ವಾವ್ಹ್ .. ಅದ್ಭುತ..! ವಿಡಿಯೋ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್