newsfirstkannada.com

PHOTO: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ K.L ರಾಹುಲ್; ಕ್ರಿಕೆಟಿಗನಿಗೆ ವಿಶೇಷ ಗೌರವ

Share :

Published January 17, 2024 at 5:27pm

  ಅರ್ಚಕರ ಮೂಲಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಕೆ

  ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಮೊದಲು ದೇವಿ ಆಶೀರ್ವಾದ ಪಡೆದ ರಾಹುಲ್

  ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ ಆಯ್ತು ಕೆ.ಎಲ್.ರಾಹುಲ್ ಫೋಟೋಸ್​

ಉಡುಪಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಮೊದಲು ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ದೇಗುಲದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಕಾರ್ಯ ನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಇದ್ದರು.

ಇದನ್ನು ಓದಿ: 1992ರಲ್ಲಿ ಮಾಡಿದ ಪ್ರತಿಜ್ಞೆ.. 500Km​ ದೂರದ ಅಯೋಧ್ಯೆಗೆ ಜಡೆಯಲ್ಲಿ ರಾಮರಥ ಎಳೆದುಕೊಂಡು ಹೊರಟ ಬಾಬಾ!

ಸದ್ಯ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ದೇವಸ್ಥಾನಕ್ಕೆ ಭೇಟಿ ಕೊಟ್ಟ ಫೋಟೋಗಳನ್ನು ಅಭಿಮಾನಿಗಳು ಟ್ವಿಟರ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ​. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PHOTO: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ K.L ರಾಹುಲ್; ಕ್ರಿಕೆಟಿಗನಿಗೆ ವಿಶೇಷ ಗೌರವ

https://newsfirstlive.com/wp-content/uploads/2024/01/kl-rahul-2.jpg

Load More