newsfirstkannada.com

ಶಿಖರ್ ಧವನ್​ಗೂ ಬಿಸಿಸಿಐ ಅನ್ಯಾಯ -ಗಬ್ಬರ್ ಸಿಂಗ್ ನಿವೃತ್ತಿ ಹಿಂದಿದೆ ಕೋಪ, ಆಕ್ರೋಶ

Share :

Published August 24, 2024 at 12:00pm

    ಬೆಳ್ಳಂಬೆಳಗ್ಗೆಯೇ ಅಭಿಮಾನಿಗಳಿಗೆ ಶಾಕ್​ ಕೊಟ್ಟ ಶಿಖರ್​ ಧವನ್

    ದೇಶೀಯ, ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ

    ಧವನ್ ನಿವೃತ್ತಿ ಹಿಂದಿದ್ಯಾ ಬಿಸಿಸಿಐ ಒಳ ರಾಜಕೀಯ?

ಬೆಳ್ಳಂ ಬೆಳಗ್ಗೆಯೇ ಭಾರತದ ಮಾಜಿ ಕ್ರಿಕೆಟಿಗ ಶಿಖರ್​ ಧವನ್​ ಅಭಿಮಾನಿಗಳಿಗೆ ಶಾಕ್​​ ನೀಡಿದ್ದಾರೆ. ದೇಶೀಯ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕುರಿತಾಗಿ ವಿಡಿಯೋ ಹಂಚಿಕೊಳ್ಳುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

38 ವರ್ಷದ ಶಿಖರ್​ ಧವನ್​​ ಕೊನೆಯದಾಗಿ ಬಾಂಗ್ಲಾದೇಶದ ವಿರುದ್ಧ ODI ಸರಣಿಯಲ್ಲಿ ಆಡಿದ್ದರು. ಆ ಬಳಿಕ ಅವರ ಸ್ಥಾನವನ್ನು 2022ರಲ್ಲಿ ಶೂಭ್ಮನ್​ ಗಿಲ್​ ಕಸಿದುಕೊಂಡರು. ಆದರೀಗ ಶಿಖರ್​ ಧವನ್​ ದೇಶೀಯ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ವೃತ್ತಿ ಜೀವನದ ಉದ್ದಕ್ಕೂ ಪ್ರೋತ್ಸಾಹ ಮತ್ತು ಪ್ರೀತಿ ನೀಡಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ. ಆದರೆ ಧವನ್ ನಿವೃತ್ತಿ ಸುದ್ದಿಕೇಳಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಅಭಿಮಾನಿಗಳ ಜೊತೆ ಗುಡ್​ನ್ಯೂಸ್ ಹಂಚಿಕೊಂಡ KL ರಾಹುಲ್.. ‘ನಿಮ್ಮ ಬಗ್ಗೆ ಹೆಮ್ಮೆ ಇದೆ’ ಎಂದ ಫ್ಯಾನ್ಸ್..!

ಅಭಿಮಾನಿಗಳ ಆರೋಪ ಏನು..?

ಧವನ್​​ಗೆ ಉತ್ತಮ ಫಾರ್ಮ್​ನಲ್ಲಿದ್ದರೂ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಬಿಸಿಸಿಐ ಅವರನ್ನು ಕಡೆಗಣಿಸಿ ಮೋಸ ಮಾಡಿತು. ತುಂಬಾ ದಿನಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದರೂ, ಕೊನೆಗೂ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲ್ಲ ಅಂದುಕೊಂಡು ನಿವೃತ್ತಿ ಘೋಷಣೆ ಮಾಡಿದ್ದಾರೆ. ನಾವು ಟೀಂ ಇಂಡಿಯಾದಲ್ಲಿ ಧವನ್​​ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡ್ತಿದ್ದಾರೆ. 2018ರಲ್ಲಿ ಕೊನೆಯ ಟೆಸ್ಟ್, 2022ರಲ್ಲಿ ಕೊನೆಯ ODI ಮತ್ತು 2021ರಲ್ಲಿ ಕೊನೆಯ T20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು.

ಇದನ್ನೂ ಓದಿ:ಶಿಖರ್ ಧವನ್​ರನ್ನು ಮಿಸ್ಟರ್ ಐಸಿಸಿ ಎಂದು ಕರೆಯೋದೇಕೆ? ಗಬ್ಬರ್ ದಾಖಲೆಗೆ ತಲೆ ಬಾಗಿದ್ದ ICC

https://twitter.com/Lightfury_vk18/status/1827220904406868380

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಶಿಖರ್ ಧವನ್​ಗೂ ಬಿಸಿಸಿಐ ಅನ್ಯಾಯ -ಗಬ್ಬರ್ ಸಿಂಗ್ ನಿವೃತ್ತಿ ಹಿಂದಿದೆ ಕೋಪ, ಆಕ್ರೋಶ

https://newsfirstlive.com/wp-content/uploads/2024/08/DHAWAN-1.jpg

Load More