2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಭಾರೀ ಸಿದ್ಧತೆ
ವರ್ಷದ ಕೊನೆಗೆ ನಡೆಯಲಿರೋ ಐಪಿಎಲ್ ಮೆಗಾ ಆಕ್ಷನ್
ಈ ಮುನ್ನವೇ ಸಿಎಸ್ಕೆಗೆ ಶಾಕ್ ಕೊಟ್ಟ ಸ್ಟಾರ್ ಪ್ಲೇಯರ್!
2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಸಿದ್ಧತೆಗಳು ಭರದಿಂದ ಸಾಗಿವೆ. ಮೆಗಾ ಹರಾಜು ನಡೆಸಲು ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ಸಜ್ಜಾಗಿದೆ. ಬಿಸಿಸಿಐ ಈಗಾಗಲೇ ಐಪಿಎಲ್ ತಂಡಗಳ ಮಾಲೀಕರಿಗೆ ಸಮಾಲೋಚನೆ ನಡೆಸಿದ್ದು, ಎಷ್ಟು ಆಟಗಾರರನ್ನು ರೀಟೈನ್ ಮಾಡಿಕೊಳ್ಳಬಹುದು ಅನ್ನೋ ಸಲಹೆ ನೀಡಿದೆ. ಇದರ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ಬಿಗ್ ಶಾಕಿಂಗ್ ನ್ಯೂಸ್ ಒಂದಿದೆ.
ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ನಲ್ಲಿ ಅತ್ಯಂತ ಯಶಸ್ವಿ ತಂಡ. 5 ಬಾರಿ ಐಪಿಎಲ್ ಟ್ರೋಫಿ ಗೆದ್ದು ಚಾಂಪಿಯನ್ ಆಗಿದ್ದಾರೆ. ತಂಡಕ್ಕೆ ಎಂ.ಎಸ್ ಧೋನಿ ದೊಡ್ಡ ಶಕ್ತಿಯಾಗಿದ್ದಾರೆ. ಆದರೆ, ಎಂ.ಎಸ್ ಧೋನಿಗೆ ಈಗಾಗಲೇ 43 ವರ್ಷ ಆಗಿದ್ದು, ರಿಟೈರ್ ಆಗಲಿದ್ದಾರೆ ಅನ್ನೋ ಸುದ್ದಿ ಇದೆ. ಧೋನಿಗೆ ಮೊದಲೇ ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ವೇನ್ ಬ್ರಾವೊ ಕೆರಿಬಿಯನ್ ಪ್ರೀಮಿಯರ್ ಲೀಗ್ನಿಂದಲೂ ನಿವೃತ್ತಿ ಘೋಷಿಸಿದ್ದಾರೆ.
ಈ ಬಾರಿ ಸಿಪಿಎಲ್ ಮುಕ್ತಾಯದೊಂದಿಗೆ ವೆಸ್ಟ್ ಇಂಡೀಸ್ ಟಿ20 ಲೀಗ್ಗೆ ವಿದಾಯ ಹೇಳುತ್ತಿರುವುದಾಗಿ ಬ್ರಾವೊ ಘೋಷಿಸಿದ್ದಾರೆ. ಟ್ರಿನ್‌ಬಾಗೊ ನೈಟ್ ರೈಡರ್ಸ್ ಪರ ಕೊನೆಯ ಪಂದ್ಯವಾಡಿದ ನಂತರ ಗುಡ್ ಬೈ ಹೇಳಲಿದ್ದಾರೆ.
2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಡ್ವೇನ್ ಬ್ರಾವೊ ಟಿ20 ಫ್ರಾಂಚೈಸಿ ಲೀಗ್ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಈಗಾಗಲೇ ಐಪಿಎಲ್ಗೆ ನಿವೃತ್ತಿ ಘೋಷಿಸಿರೋ ಬ್ರಾವೋ ತವರಿನಲ್ಲಿ ನಡೆಯೋ ಟಿ20 ಲೀಗ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ: RCB ಫ್ಯಾನ್ಸ್ಗೆ ಶಾಕಿಂಗ್ ನ್ಯೂಸ್; IPL ಹರಾಜಿಗೆ ಕೊಹ್ಲಿ ಎಂಟ್ರಿ? ಏನಿದು ದಿಢೀರ್ ನಿರ್ಧಾರ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ