ಟಾಸ್ ಗೆದ್ದ ಧೋನಿ ಬೌಲಿಂಗ್ ಆಯ್ದುಕೊಂಡಿದ್ದೇಕೆ..?
GT ಫಸ್ಟ್ ಬ್ಯಾಟಿಂಗ್.. ತಂಡದಲ್ಲಿ ಯಾರಿಗೆ ಚಾನ್ಸ್..?
ಉಭಯ ತಂಡಗಳು ಹೀಗಿವೆ..!
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಫೈನಲ್ ಪಂದ್ಯಕ್ಕೆ ಕೆಲವೇ ಕ್ಷಣಗಳಲ್ಲಿ ಶುರುವಾಗಲಿದೆ. ಭಾನುವಾರ ಮಳೆಯಿಂದ ರದ್ದಾಗಿದ್ದ ಫೈನಲ್ ಪಂದ್ಯಕ್ಕೆ ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ನಡೆಯುತ್ತಿದೆ. ಹೇಗಾದರೂ ಮಾಡಿ ಕಪ್ ಗೆಲ್ಲಲೇಬೇಕು ಎಂದು ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ತಂಡಗಳು ಮುಂದಾಗಿವೆ.
ಇನ್ನು, ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡ ಫಸ್ಟ್ ಬ್ಯಾಟಿಂಗ್ ಮಾಡಲಿದೆ. ಮಾರ್ಚ್ 31ನೇ ತಾರೀಕಿನಂದು ಸ್ಟಾರ್ಟ್ ಆಗಿದ್ದ ಸುದೀರ್ಘ ಐಪಿಎಲ್ ಲೀಗ್ ಇಂದಿನ ಫೈನಲ್ ಪಂದ್ಯದ ಜತೆಗೆ ಅಂತ್ಯವಾಗಲಿದೆ.
ಉಭಯ ತಂಡಗಳು ಹೀಗಿವೆ..!
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (WK), ಶುಭ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(C), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (W/C), ದೀಪಕ್ ಚಾಹರ್, ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.