VIDEO: CT ರವಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ದ ಬಳಸಿದ್ದ ಎಕ್ಸ್​ಕ್ಲೂಸಿವ್​ ವಿಡಿಯೋ ಲಭ್ಯ

author-image
Ganesh Nachikethu
Updated On
BREAKING: ಪರಿಷತ್‌ನಲ್ಲಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು
Advertisment
  • ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ
  • ಬೆಳಗಾವಿ ಪೊಲೀಸರಿಂದ ಎಂಎಲ್​​ಸಿ ಸಿ.ಟಿ ರವಿ ವಶಕ್ಕೆ
  • ಸಿ.ಟಿ ರವಿ ಬಳಸಿದ ಆಕ್ಷೇಪಾರ್ಹ ಪದ ಬಳಕೆ ವಿಡಿಯೋ ಲಭ್ಯ

ಬೆಳಗಾವಿ: ಸದನದಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕೇಸ್​​ನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇರೆಗೆ ಎಫ್​ಐಆರ್​ ದಾಖಲಿಸಿದ್ದು, ಬೆಳಗಾವಿ ಪೊಲೀಸ್ರು ಸಿ.ಟಿ ರವಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಈಗ ನ್ಯೂಸ್​ಫಸ್ಟ್​​ಗೆ ಸಿ.ಟಿ ರವಿ ಬಳಸಿದ ಆಕ್ಷೇಪಾರ್ಹ ಪದದ ವಿಡಿಯೋ ಲಭ್ಯವಾಗಿದೆ.

Advertisment