newsfirstkannada.com

×

ಭೀಕರ ಚಂಡಮಾರುತ; ಐವರು ಸಾವು, ಭಾರೀ ಮಳೆಯಾಗುವ ಎಚ್ಚರಿಕೆ..!

Share :

Published April 1, 2024 at 8:39am

    ಚಂಡಮಾರುತದಿಂದ 100ಕ್ಕೂ ಹೆಚ್ಚು ಜನರಿಗೆ ಗಾಯ

    ಚಂಡಮಾರುತದಿಂದ ಹಾನಿಯಾದ ಸ್ಥಳಕ್ಕೆ ಸಿಎಂ ಭೇಟಿ

    ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿಗಳಿಗೆ ಹಾನಿ

ಚಂಡಮಾರುತ ಅಪ್ಪಳಿಸಿದ ಪರಿಣಾಮ 4 ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಚಂಡಮಾರುತದಿಂದ ಭಾರೀ ಹಾನಿ ಉಂಟಾಗಿದೆ. ಅಲ್ಲದೇ ಈ ವೇಳೆ ನಾಲ್ಕು ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Gold Rate: ಸಂತಸದ ಸುದ್ದಿ! ಚಿನ್ನದ ದರ ಕೊಂಚ ಇಳಿಕೆ.. ಇಂದು ಗೋಲ್ಡ್​ ರೇಟ್​ ಎಷ್ಟಿದೆ?

ಸ್ಥಳೀಯ ಆಡಳಿತ ಸ್ಥಳದಲ್ಲಿದ್ದು ಅಗತ್ಯ ಸೌಕರ್ಯ ಒದಗಿಸ್ತಿದೆ.. ಸಂತ್ರಸ್ತರಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಅಂತ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಆಸ್ತಿ-ಪಾಸ್ತಿಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಸೂಚನೆ ನಿಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ಚಂಡಮಾರುತ; ಐವರು ಸಾವು, ಭಾರೀ ಮಳೆಯಾಗುವ ಎಚ್ಚರಿಕೆ..!

https://newsfirstlive.com/wp-content/uploads/2024/04/CYLONE.jpg

Load More