newsfirstkannada.com

Breaking News: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ; 6 ಮಂದಿ ಗಂಭೀರ

Share :

Published January 16, 2024 at 8:54am

    ಯಲಹಂಕ LBS ಲೇಔಟ್​ನಲ್ಲಿ ದುರ್ಘಟನೆ

    ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

    ಸಿಲಿಂಡರ್ ಸ್ಫೋಟಕ್ಕೆ 5 ಮನೆಗಳಿಗೆ ಡ್ಯಾಮೇಜ್

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರವಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯಲಹಂಕ LBS ಲೇಔಟ್​ನಲ್ಲಿ ದುರ್ಘಟನೆ ನಡೆದಿದೆ.

ಸಿಲಿಂಡರ್ ಸ್ಫೋಟಕ್ಕೆ ಐದು ಮನೆಗಳಿಗೆ ಡ್ಯಾಮೇಜ್ ಆಗಿದೆ. ಗಂಭೀರವಾಗಿ ಗಾಯಗೊಂಡಿರೋರನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ. ಕಾರಣ ಇನ್ನೂ ತಿಳಿದುಬಂದಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ; 6 ಮಂದಿ ಗಂಭೀರ

https://newsfirstlive.com/wp-content/uploads/2024/01/BNG-CYLENDER.jpg

Load More