newsfirstkannada.com

×

Breaking News: ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಹೃದಯಾಘಾತದಿಂದ ನಿಧನ

Share :

Published September 19, 2024 at 11:50am

    ಹೃದಯಾಘಾತದಿಂದ ಇಂದು ಬೆಳಗ್ಗೆ ಕೆಂಪಣ್ಣ ನಿಧನ

    84 ವರ್ಷದ ಕೆಂಪಣ್ಣ ಜ್ಯೋತಿನಗರದಲ್ಲಿ ವಾಸವಾಗಿದ್ದರು

    ಗುತ್ತಿಗೆದಾರರ ಪರವಾಗಿ ನಿಂತಿದ್ದ ಡಿ ಕೆಂಪಣ್ಣ

ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ ಹಿಂದೆ ಬಿಜೆಪಿ ಸರ್ಕಾರ ವಿರುದ್ಧ 40% ಆರೋಪ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ಹೋರಾಡಿದ್ದರು. ಈ ವಿಚಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಹೊಡೆತ ನೀಡಿತ್ತು.

ಇದನ್ನೂ ಓದಿ: ಶಿವಣ್ಣನ ಕಾಲಿಗೆ ಬಿದ್ದ ಐಶ್ವರ್ಯಾ ರೈ ಮಗಳು.. ಅಮ್ಮನಂತೆ ಎಂಥಾ ಸಂಸ್ಕಾರ ಎಂದ ಅಭಿಮಾನಿಗಳು

ಆದರೀಗ ಇವರ ಹಠಾತ್​ ಸಾವು ಗುತ್ತಿಗೆದಾರರಿಗೆ ಬೇಸರ ತರಿಸಿದೆ. ಕೆಂಪಣ್ಣ ಅವರ ಸಾವಿಗೆ ಅನೇಕರು ಕಂಬನಿ ಸುರಿಸಿದ್ದಾರೆ. ಜೊತೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಹೃದಯಾಘಾತದಿಂದ ನಿಧನ

https://newsfirstlive.com/wp-content/uploads/2024/09/KEMPANNA.jpg

Load More