ಪ್ರಯತ್ನ ಪೂರ್ವಕ ವಿವಾಹ ಸಂಬಂಧ ನಿಶ್ಚಯವಾಗಬಹುದು
ಆತುರದ ಶ್ರಮದಿಂದ, ನಿರ್ಧಾರದಿಂದ ನಷ್ಟ ಉಂಟಾಗಬಹುದು
ಮಕ್ಕಳಿಗೆ ಅನಾರೋಗ್ಯ ಸಮಸ್ಯೆ ಕಾಡಬಹುದು ಎಚ್ಚರಿಕೆವಹಿಸಿ
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು ಆಷಾಢ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಅನೂರಾಧ ನಕ್ಷತ್ರ ರಾಹುಕಾಲ ರಾಹುಕಾಲ ಶುಕ್ರವಾರ ಬೆಳಗ್ಗೆ 10:30 ರಿಂದ 12:00 ರವರೆಗೆ ಇರಲಿದೆ.
ಮೇಷ ರಾಶಿ
ವೃಷಭ
ಮಿಥುನ
ಕಟಕ
ಸಿಂಹ
ಕನ್ಯಾ
ತುಲಾ
ವೃಶ್ಚಿಕ
ಧನುಸ್ಸು
ಮಕರ
ಕುಂಭ
ಮೀನ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ