ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ..!
ಕಿರಾತಕ ಸೇರಿ ಹಲವು ಸಿನಿಮಾದಲ್ಲಿ ವಿಲನ್ ಆಗಿದ್ದ ಡ್ಯಾನಿಯಲ್!
ನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತಕ್ಕೆ ನಿಧನರಾದರು
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ಬಾಲಾಜಿ ನಿಧನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್ ಆಗಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಇದನ್ನೂ ಓದಿ: ಕೆಕೆಆರ್ ವಿರುದ್ಧ ಹೀನಾಯ ಸೋಲಿಗೆ ಕಾರಣ ಬಿಚ್ಚಿಟ್ಟ ಆರ್ಸಿಬಿ ಕ್ಯಾಪ್ಟನ್ ಫಾಫ್.. ಈ ಬಗ್ಗೆ ಏನಂದ್ರು
ಡ್ಯಾನಿಯಲ್ ಬಾಲಾಜಿಗೆ 48 ವರ್ಷ. ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರು ಹೌದು. ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿದ್ದಾರೆ. ಕಿರಾತಕ, ಶಿವಾಜಿನಗರ, ಬೆಂಗಳೂರು ಅಂಡರ್ವರ್ಲ್ಡ್, ಡವ್ ಸಿನಿಮಾಗಳಲ್ಲಿ ನಟಿಸಿದ್ದು, ಒಳ್ಳೆ ಹೆಸರು ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ