ಜೂನ್ 8ರಂದು ಹತ್ಯೆಯಾಗಿದ್ದ ರೇಣುಕಾಸ್ವಾಮಿ
ಶವ ಎಸೆದು ಎಣ್ಣೆ ಪಾರ್ಟಿ ಮಾಡಿದ್ದ ಆರೋಪಿಗಳು
ಒಂದೇ ಬಟ್ಟೆಯಲ್ಲಿ ಮೂರು ದಿನ ಕಳೆದಿದ್ದ ಆರೋಪಿಗಳು
ರೇಣುಕಾಸ್ವಾಮಿ ಕೊಲೆ ಸಂಬಂಧ ಇಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ದರ್ಶನ್ ಮತ್ತು ಸಹಚರರನ್ನು ತನಿಖೆ ನಡೆಸಿ ಹಲವು ಸಾಕ್ಷಿ ಸಂಗ್ರಹಿಸಿದ್ದಾರೆ. ಸುಮಾರು 3991 ಪುಟಗಳ ಚಾರ್ಜ್ಶೀಟನ್ನು ಪೊಲೀಸರು ಸಲ್ಲಿಸಲಿದ್ದಾರೆ. ಆದರೆ ಚಾರ್ಜ್ಶೀಟ್ನಲ್ಲಿ ಕೆಲವೊಂದು ಅಚ್ಚರಿಯ ಸಂಗತಿಗಳು ಬಯಲಾಗಿದ್ದು, ಈ ಕುರಿತಾಗಿ ಮಹಿತಿ ಇಲ್ಲಿದೆ.
ಚಾರ್ಜ್ಶೀಟ್ನಲ್ಲಿನ ಇಂಟೆಸ್ಟಿಂಗ್ ಸಂಗತಿಗಳು:-
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ