ನಿನ್ನೆ ಬೇಲ್‌ಗೆ ಅರ್ಜಿ ಹಾಕಿದ್ದ ಕೊಲೆ ಆರೋಪಿ ದರ್ಶನ್
ಜೈಲಿಗೆ ಕರೆ ಮಾಡಿ ಮಾತನಾಡಿದ ತಾಯಿ ಮೀನಾ ತೂಗುದೀಪ
5 ನಿಮಿಗಳ ಕಾಲ ತಾಯಿ ಮತ್ತು ದರ್ಶನ್ ಮಾತು.. ಏನಂದ್ರು ಗೊತ್ತಾ?
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ನಿನ್ನೆ ಬೇಲ್‌ಗೆ ಅರ್ಜಿ ಹಾಕಿದ್ದಾರೆ. 57ನೇ ಸಿಸಿಹೆಚ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಬೇಲ್ ಅರ್ಜಿ ಸಲ್ಲಿಕೆ ಬಳಿಕ ತಾಯಿ ಮೀನಾ ತೂಗುದೀಪರವರು ದರ್ಶನೊಂದಿಗೆ ಮಾತಾಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ದೂರವಾಣಿ ಕರೆ ಮಾಡುವ ಮೂಲಕ ಧೈರ್ಯ ತುಂಬಿದ್ದಾರೆ. ಯಾವುದೇ ಆತಂಕ ಬೇಡ ರಾಜರಾಜೇಶ್ವರಿ ಆಶೀರ್ವಾದ ಇದೆ ಎಂದು ಹೇಳಿದ್ದಾರೆ. ವಕೀಲರಿದ್ದಾರೆ ಬೇಲ್ ಸಿಗುತ್ತೆ ಅಂತಾ ದರ್ಶನ್‌ಗೆ ಆತ್ಮಸ್ಥೈರ್ಯ ತುಂಬಿದ್ದಾರೆ.
ಇದನ್ನೂ ಓದಿ: ತಿಮ್ಮಪ್ಪನ ಲಡ್ಡುವಿನಲ್ಲಿ ಕಲಬೆರಕೆ; ಪ್ರಾಯಶ್ಚಿತ್ತ ದೀಕ್ಷಾ ಕೈಗೊಂಡ ಪವನ್ ಕಲ್ಯಾಣ್
ಪ್ರಿಸನ್ ಕಾಲ್ ಸಿಸ್ಟಮ್ ಅಡಿಯಲ್ಲಿ 05 ನಿಮಿಗಳ ಕಾಲ ದರ್ಶನ್ ತಾಯಿಯೊಂದಿಗೆ ಮಾತನಾಡಿದ್ದಾರೆ. ಕೆಟ್ಟ ಘಳಿಗೆಯಿಂದ ಘಟನೆ ನಡೆದು ಹೋಗಿದೆ ಧೈರ್ಯವಾಗಿರು ಎಂದು ಮೀನ ತೂಗುದೀಪ ಹೇಳಿದ್ದಾರೆ. ಬಳಿಕ ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ತಾಯಿಯೊಂದಿಗೆ ದರ್ಶನ್ ಭಾವುಕನಾಗಿ ಮಾತನಾಡಿದ್ದಾರೆ.
ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕೋರು ಮುಂದೆ ಸ್ನೇಹಿತರಾಗಬಹುದು ಎಂದ ಕಿಚ್ಚ.. ಈ ಮಾತನ್ನು ಹೇಳಿದ್ದು ಮತ್ಯಾರಿಗೂ ಅಲ್ಲ..!
ಬೇಲ್ ಅರ್ಜಿ ಸಲ್ಲಿಕೆ ಬಳಿಕ ತಾಯಿ ಜೊತೆಗೆ ಮಾತುಕತೆ ಮಾಡಿದ್ದಾರೆ. ಈ ವೇಳೆ ಮತ್ತೊಮ್ಮೆ ಬಳ್ಳಾರಿಗೆ ಬರುವುದಾಗಿ ದರ್ಶನ್‌ಗೆ ತಿಳಿಸಿದ್ದಾರೆ. ರಾಜರಾಜೇಶ್ವರಿ, ಚಾಮುಂಡೇಶ್ವರಿ ಹೆಸರಲ್ಲಿ ಮೀನಾ ತೂಗುದೀಪ ದರ್ಶನ್‌ಗೆ ಧೈರ್ಯ ತುಂಬಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ