newsfirstkannada.com

ನಾನು ದರ್ಶನ್​ನನ್ನು ಮದ್ವೆ ಆಗ್ತೀನಿ.. ಬೆಂಗಳೂರಿಂದ ಬಳ್ಳಾರಿ ಜೈಲಿಗೆ ಬಂದ ಮಹಿಳಾ ಅಭಿಮಾನಿಯ ರಂಪಾಟ!

Share :

Published September 5, 2024 at 11:06am

Update September 5, 2024 at 11:07am

    ವಿಜಯಲಕ್ಷ್ಮಿ ತರ ನಾನು ಆತನನ್ನು ಮದುವೆ ಆಗ್ತೀನಿ

    ಆಧಾರ್​ ಕಾರ್ಡ್​ ಹಿಡಿದು ಜೈಲು ಬಳಿ ಬಂದ ಮಹಿಳೆ

    ಹಣ್ಣು ತಂದಿರುವೆ, ಚಿಕನ್​ ಮಾಡಿ ತರುವೆ ಎಂದ ಅಭಿಮಾನಿ

ಬಳ್ಳಾರಿ: ಮಹಿಳಾ ಅಭಿಮಾನಿಯೊಬ್ಬಕೆ ದರ್ಶನ್ ನೋಡಲು ಬಳ್ಳಾರಿ ಸೆಂಟ್ರಲ್ ಜೈಲ್ ಮುಂಭಾಗ ಬಂದು ಹೈ ಡ್ರಾಮಾ ಮಾಡಿರೋ ಸಂಗತಿ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮಿ ತರ ನಾನು ಮದುವೆ ಆಗ್ತೀನಿ, ನನಗೆ ದರ್ಶನ್ ಇಷ್ಟ ಎಂದು ಹೇಳಿದ್ದಾರೆ.

ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು ಅಂತಾ ಬಳ್ಳಾರಿ ಸೆಂಟ್ರಲ್ ಜೈಲ್ ಬಳಿ ಬಂದಿದ್ದಾರೆ. ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಹಣ್ಣು ಹಂಪಲು, ಜೊತೆಗೆ ಆಧಾರ್​ ಕಾರ್ಡ್​ ಹಿಡಿದು ಬಂದಿದ್ದಾರೆ. ಈ ವೇಳೆ ಜೈಲು ಸಿಬ್ಬಂದಿ ಅವರನ್ನು ತಡೆದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಫೋಟೋ ಮೊದಲು ಕ್ಲಿಕ್ಕಿಸಿದ್ಯಾರು? ಯಾರ ಫೋನ್​ನಲ್ಲಿತ್ತು ಆತ ಅಂಗಲಾಚುತ್ತಿರೋ ದೃಶ್ಯ

ಮಾಧ್ಯಮದವರ ಮುಂದೆ ಮಾತನಾಡಿದ ಮಹಿಳಾ ಅಭಿಮಾನಿ,  ವಿಜಯಲಕ್ಷ್ಮಿ ತರ ನಾನು ಮದುವೆ ಆಗ್ತಿನಿ, ನನಗೆ ದರ್ಶನ್ ಇಷ್ಟ. ಪರಪ್ಪನ ಅಗ್ರಹಾರಕ್ಕೆ ಹೋದೆ ಅಲ್ಲೂ ಬಿಡಲಿಲ್ಲ. ಈಗ ಇಲ್ಲಿಗೆ ಬಂದಿರುವೆ, ಹಣ್ಣು ಕೊಟ್ಟು ನೋಡಿ ಹೋಗುವೆ. ಚಿಕನ್​ ಬೇಕು ಎಂದರೆ ಮಾಡಿ ತರುವೆ ಎಂದು ಪಟ್ಟು ಹಿಡಿದಿರುವ ಅಭಿಮಾನಿ ಲಕ್ಷ್ಮೀ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ದರ್ಶನ್ ಅಭಿಮಾನಿಗಳಿಗೆ ಗುಡ್​ನ್ಯೂಸ್​; ರಿಲೀಸ್ ಆಗುವ ಡೇಟ್​​ ನುಡಿದ ಬೀರಲಿಂಗೇಶ್ವರ ದೈವ

ದರ್ಶನ್ ಏನ್ ತಪ್ಪು ಮಾಡಿದ್ದಾರೆ. ಬೇಕು ಅಂತಾ ಬಳ್ಳಾರಿಗೆ ತಂದು ಹಾಕಿದ್ದಾರೆ ಅಂತಾ ಜೈಲು ಸಿಬ್ಬಂದಿ ಜೊತೆ ಲಕ್ಷ್ಮೀ ವಾಗ್ವಾದ ನಡೆಸಿದ್ದಾರೆ. ದರ್ಶನ್ ನೋಡಲು ಸಂಬಂಧಿಗಳಿಗೆ ಮಾತ್ರ ಅವಕಾಶ ಎಂದಾಗ ನಾನು ಅವನನ್ನು ಮದುವೆ ಆಗೋದಕ್ಕೂ ರೆಡಿಯಾಗಿ ಬಂದಿರುವೆ ಎಂದು ಹೇಳಿದ್ದಾಳೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾನು ದರ್ಶನ್​ನನ್ನು ಮದ್ವೆ ಆಗ್ತೀನಿ.. ಬೆಂಗಳೂರಿಂದ ಬಳ್ಳಾರಿ ಜೈಲಿಗೆ ಬಂದ ಮಹಿಳಾ ಅಭಿಮಾನಿಯ ರಂಪಾಟ!

https://newsfirstlive.com/wp-content/uploads/2024/09/darshan-2.jpg

Load More