/newsfirstlive-kannada/media/post_attachments/wp-content/uploads/2024/09/Darshan-4-1.jpg)
ಬೆಂಗಳೂರು: ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ಗೆ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆಯಲ್ಲಿ ಕೋರ್ಟ್​​ ಜಾಮೀನು ಮಂಜೂರು ಮಾಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.
ದರ್ಶನ್​​ಗೆ 6 ಷರತ್ತುಗಳು
- ಪಾಸ್​ಪೋರ್ಟ್ ಸರಂಡರ್ ಮಾಡಬೇಕು
- 2 ಲಕ್ಷ ರೂಪಾಯಿ ಬಾಂಡ್ ಪೇಪರ್
- ಇಬ್ಬರ ಶ್ಯೂರಿಟಿ ನೀಡಬೆಕು
- ಸಾಕ್ಷಿ ಮೇಲೆ ಪ್ರತ್ಯಕ್ಷ, ಪರೋಕ್ಷ ಬೆದರಿಕೆ ಹಾಕಬಾರದು
- ಒಂದು ವಾರದಲ್ಲಿ ವೈದ್ಯಕೀಯ ಶಿಫಾರಸು ವರದಿ ಸಲ್ಲಿಸಬೇಕು
- ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು
- ಸಾಕ್ಷಿಗಳ ಸಂಪರ್ಕ ಮಾಡಬಾರದು
- ಜಾಮೀನಿನ ದುರುಪಯೋಗ ಮಾಡಿಕೊಳ್ಳಬಾರದು
ಇದನ್ನೂ ಓದಿ: ಮಾಸದ ಮಗನ ನೆನಪು.. ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್