ನಟಿ ಪವಿತ್ರ ಗೌಡ ಮಗಳ ಬರ್ತ್ಡೇ ಸಂಭ್ರಮದಲ್ಲಿ ಸ್ಟಾರ್ ನಟ ದರ್ಶನ್
ಕೇಕ್ ಕಟ್ ಮಾಡಿಸಿ ಖುಷಿಯಲ್ಲಿ ಡ್ಯಾನ್ಸ್ ಮಾಡಿದ ಚಾಲೆಂಜಿಂಗ್ ಸ್ಟಾರ್
ನಟ ದರ್ಶನ್ ಡ್ಯಾನ್ಸ್ ಮಾಡಿದ ವಿಡಿಯೋ ಶೇರ್ ಮಾಡಿದ ಪವಿತ್ರ ಗೌಡ!
ಸ್ಯಾಂಡಲ್ವುಡ್ ನಟಿ ಹಾಗೂ ಮಾಡಲ್ ಪವಿತ್ರ ಗೌಡ ಅವರ ಮಗಳ ಬರ್ತ್ಡೇ ಸಂಭ್ರಮದಲ್ಲಿ ನಟ ದರ್ಶನ್ ಭಾಗಿಯಾಗಿದ್ದರು. ಪವಿತ್ರ ಗೌಡ ಮಗಳ ಕೈಯಲ್ಲಿ ಕೇಕ್ ಕಟ್ ಮಾಡಿಸಿ ನಟ ದರ್ಶನ್ ಡ್ಯಾನ್ಸ್ ಮಾಡಿದರು.
ಇನ್ನು, ನಟ ದರ್ಶನ್ ಜತೆ ಮಗಳು ಬರ್ತ್ಡೇ ಸೆಲೆಬ್ರೇಟ್ ಮಾಡಿದ ವಿಡಿಯೋವನ್ನು ಪವಿತ್ರ ಗೌಡ ಅವರೇ ತಮ್ಮ ಅಧಿಕೃತ ಇನ್ಸ್ಟಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಹ್ಯಾಪೀ ಬರ್ತ್ಡೇ ಬ್ಯೂಟಿಫುಲ್ ಎಂದು ಬರೆದುಕೊಂಡಿದ್ದಾರೆ.
View this post on Instagram
ಈ ಹಿಂದೆಯೇ ಪವಿತ್ರ ಗೌಡ ಅವರು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ದರ್ಶನ್ ಜೊತೆಗಿರುವ ಫೋಟೊವನ್ನು ಕವರ್ ಪೇಜ್ನಲ್ಲಿ ಹಾಕಿಕೊಂಡಿದ್ದರು. ಈ ಫೋಟೋ ವೈರಲ್ ಕೂಡ ಆಗಿತ್ತು. ಜತೆಗೆ ದರ್ಶನ್, ನಟಿ ಪವಿತ್ರಾ ಗೌಡ ಕುರಿತು ಹಲವು ಸುದ್ದಿಗಳು ಹರಿದಾಡಿದ್ದವು.
ಇನ್ನು, ನಟಿ ಪವಿತ್ರ ಗೌಡ ಛತ್ರಿಗಳು ಸಾರ್ ಛತ್ರಿಗಳು ಹಾಗೂ ಭತ್ತಾಸ್ ಎಂಬ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರೇ ಒಮ್ಮೆ ದರ್ಶನ್ ನನಗೆ ಉತ್ತಮ ಗೆಳೆಯ ಎಂದು ಹೇಳಿಕೆ ನೀಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ