newsfirstkannada.com

ಆಸ್ಪತ್ರೆಯಲ್ಲಿ​​ ಪವಿತ್ರಾ ಗೌಡರನ್ನು ಭೇಟಿ ಮಾಡಿದ ದರ್ಶನ್​! ಆಕೆಗೆ ಎಲ್ಲಾ ಸರಿ ಹೋಗುತ್ತೆ ಎಂದ್ರಂತೆ ದಾಸ?

Share :

Published July 1, 2024 at 10:22am

Update July 1, 2024 at 10:29am

  ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಜೈಲು

  ಪವಿತ್ರಾ ಗೌಡಳನ್ನು ಭೇಟಿ ಮಾಡಿ ಸಮಾಧಾನ ಪಡಿಸಿದ ದರ್ಶನ್

  ಜೈಲು ದಿನಗಳ ಬಗ್ಗೆ ಮಾತಾಡಿದ ಎ1 ಮತ್ತು ಎ2 ಆರೋಪಿಗಳು

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಜೈಲು ಸೇರಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ವೇಳೆ ನಟಿ ಪವಿತ್ರ ಗೌಡರನ್ನು ಭೇಟಿ ಮಾಡಿದ್ದಾರೆ.​

ಪ್ರತಿದಿನ ದರ್ಶನ್ ಟೀಂ ಮೆಂಬರ್ಗೆ ಜೈಲಿನ ಆಸ್ಪತ್ರೆಯಲ್ಲಿ ಇನ್ಸೂಲಿನ್ ಕೊಡಿಸಲಾಗುತ್ತದೆ. ಆದರೆ ದರ್ಶನ್​ಗೆ ಇನ್ಸೂಲಿನ್ ಕೊಡಿಸುವ ವೇಳೆ ಆಸ್ಪತ್ರೆಯಲ್ಲಿ ನಿನ್ನೆ ದರ್ಶನ್ ಮತ್ತು ಪವಿತ್ರಾ ಗೌಡ ಭೇಟಿ ಮಾಡಿದ್ದಾರೆ. 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಶಿವಣ್ಣನ ಬರ್ತ್ ಡೇಗೆ ಬಿಗ್ ಗಿಫ್ಟ್​.. ಅಭಿಮಾನಿಗಳಿಗೂ ‘ಭೈರತಿ ರಣಗಲ್’ ಚಿತ್ರತಂಡ ನೀಡ್ತಿದೆ ಹೀಗೊಂದು ಸರ್​ಪ್ರೈಸ್​​!

ಎ1 ಮತ್ತು ಎ2 ಆರೋಪಿಗಳಿಬ್ಬರು ಜೈಲು ದಿನಗಳ ಬಗ್ಗೆ ಮಾತಾಡಿದ್ದಾರೆ. ನೋವಿನ ಭಾವುಕತೆ ವ್ಯಕ್ತಪಡಿಸಿದ್ದಾರೆ. ಪವಿತ್ರಾ ಗೌಡಗೆ ಎಲ್ಲಾ ಸರಿ ಹೋಗುತ್ತೆ ಎಂದು ದರ್ಶನ್ ಸಮಾಧಾನ ಪಡಿಸಿದ್ದಾರೆ ಎನ್ನಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆಸ್ಪತ್ರೆಯಲ್ಲಿ​​ ಪವಿತ್ರಾ ಗೌಡರನ್ನು ಭೇಟಿ ಮಾಡಿದ ದರ್ಶನ್​! ಆಕೆಗೆ ಎಲ್ಲಾ ಸರಿ ಹೋಗುತ್ತೆ ಎಂದ್ರಂತೆ ದಾಸ?

https://newsfirstlive.com/wp-content/uploads/2024/06/DARSHAN_PAVITRA_GOWDA_1.jpg

Load More