/newsfirstlive-kannada/media/post_attachments/wp-content/uploads/2024/06/darshan-5-2.jpg)
ಕಾರವಾರ: ಸ್ಯಾಂಡಲ್​ವುಡ್​ ನಟ ದರ್ಶನ್ ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಮಾಡಿ ತಗಲಾಕಿಕೊಂಡಿದ್ದಾರೆ. ಅತ್ತ ದಾಸನಿಗೆ ಒಳಿತಾಗಲಿ ಈ ಹತ್ಯೆ ಕೇಸ್​ನಿಂದ ಕ್ಲೀನ್​ ಚಿಟ್​ ಸಿಗಲಿ ಎಂದು ಸಹೋದರಿ ದಿವ್ಯಾ ಪತಿ ಮಂಜುನಾಥ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/06/manjunath.jpg)
ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಮಂಜುನಾಥ್​ ದೇವರಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/06/manjunath-1.jpg)
ಇದನ್ನೂ ಓದಿ: ಹೆಣ್ಣು, ಹೆಂಡದ ಚಟದಿಂದ ದರ್ಶನ್​ ವಿಲನ್ ಆಗಿದ್ದಾನೆ; ಶಿಷ್ಯನ ಬಗ್ಗೆ ರಂಗಾಯಣದ ಮಾಜಿ ನಿರ್ದೇಶಕ ಬೇಸರ
ಬಾವ ಮಂಜುನಾಥ್ ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ್ದಾರೆ. ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us