/newsfirstlive-kannada/media/post_attachments/wp-content/uploads/2025/07/darshan11.jpg)
ಬೆಂಗಳೂರು: ಒಂದು ಕಡೆ ರಮ್ಯಾ ಮತ್ತೊಂದು ಕಡೆ ದರ್ಶನ್ ಫ್ಯಾನ್ಸ್. ಅಶ್ಲೀಲವಾಗಿ ಕಾಮೆಂಟ್ಸ್, ಸಂದೇಶ ಮಾಡುತ್ತಿದ್ದ ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ:ಮಹಿಳೆಯರಿಗಾಗಿ ಸರ್ಕಾರದ ಯೋಜನೆ.. ಆದ್ರೆ ಕೋಟಿ ಕೋಟಿ ಹಣ ನುಂಗಿದ ರಾಜ್ಯದ ಪುರುಷರು!
ಇದರ ಮಧ್ಯೆ ಡಿ ಬಾಸ್ ಮೇಲೆ ಗೌರವವಿರುವ ಫ್ಯಾನ್ಸ್ ವಿವಾದಕ್ಕೆ ಕಿವಿಗೊಡಬೇಡಿ, ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ, ಮೆಸೇಜೂ ಮಾಡಬೇಡಿ ಪ್ರಚಾರ, ಹುನ್ನಾರ ಯಾರೇನೇ ಅಂದರೂ ತಲೆ ಕೆಡಿಸಿಕೊಳ್ಳಬೇಡಿ ಎಂದು ದರ್ಶನ್ ಫ್ಯಾನ್ಸ್ ಪೇಜ್‌ನಲ್ಲಿ ಅಭಿಮಾನಿಗಳೇ ಮನವಿ ಮಾಡಿದ್ದಾರೆ.
View this post on Instagram
‘‘ಡಿ ಬಾಸ್ ಮೇಲೆ ಗೌರವವಿರುವ ಯಾವೊಬ್ಬ ಅಭಿಮಾನಿ ಕೂಡ ಯಾವುದೇ ವಿವಾದಕ್ಕೆ ಕಿವಿಗೊಡಬೇಡಿ , ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ , ಯಾರಿಗೂ ಮೆಸೇಜ್ ಮಾಡಬೇಡಿ , ಪ್ರಚಾರಕ್ಕೆ ಆಗಲಿ , ಹುನ್ನಾರ ಮಾಡಿ ಆಗಲಿ , ಯಾರು ಏನೇ ಅಂದರೂ ತಲೆ ಕೆಡಿಸಿಕೊಳ್ಳಬೇಡಿ , ದರ್ಶನ್ ಫ್ಯಾನ್ಸ್ ಏನೆಂದು ಮಾಡಿರುವ ಸಮಾಜಮುಖಿ ಕಾರ್ಯಗಳು ಸಾಕ್ಷಿಯಿದೆ ಈ ಅವಮಾನಗಳು ಇನ್ನಷ್ಟು ಒಳ್ಳೆ ಕೆಲಸ ಮಾಡಲು ಮೆಟ್ಟಿಲು ಆಗಲಿ’’ ಎಂದು ಪೋಸ್ಟ್ ಮಾಡಿಕೊಳ್ಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ