ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ 47ನೇ ಹುಟ್ಟುಹಬ್ಬದ ಸಂಭ್ರಮ
ಹುಟ್ಟುಹಬ್ಬದ ಪ್ರಯುಕ್ತ ದರ್ಶನ್ 59ನೇ ಸಿನಿಮಾ ಘೋಷಣೆ
ಐತಿಹಾಸಿಕ ಸಿನಿಮಾ ಮಾಡಲು ಹೊರಟ ಡಿ ಬಾಸ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು 47ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೀಗಿರುವಾಗ ಡೆವಿಲ್ ಚಿತ್ರತಂಡ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡುವ ಮೂಲಕ ದಾಸನಿಗೆ ಹಾಗೂ ಫ್ಯಾನ್ಸ್ಗೆ ಬಿಗ್ ಸರ್ಪ್ರೈಸ್ ನೀಡಿದೆ. ಇದೀಗ ಅದರ ಜೊತೆಗೆ ನಿರ್ದೇಶಕ ತರುಣ್ ಸುಧೀರ್ ಕೂಡ ಬಿಗ್ ಗಿಫ್ಟ್ ನೀಡಿದ್ದಾರೆ.
ಹೌದು. ತರುಣ್ ಸುಧೀರ್ ಡಿ ಬಾಸ್ ಜೊತೆಗೆ ಮತ್ತೆ ಕೈ ಜೋಡಿಸಿದ್ದಾರೆ. ದರ್ಶನ್ 59ನೇ ಸಿನಿಮಾ ಮಾಡಲು ಹೊರಟಿದ್ದಾರೆ. ಅಂದಹಾಗೆಯೇ ತರುಣ್ ನಿರ್ದೇಶನಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾದ ಹೆಸರು ‘ವೀರ ಸಿಂಧೂರ ಲಕ್ಷ್ಮಣ’ ಎಂದಾಗಿದ್ದು, ದಾಸನ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾವನ್ನು ತರುಣ್ ಸುಧೀರ್ ಘೋಷಿಸಿದ್ದಾರೆ.
“ವೀರ ಸಿಂಧೂರ ಲಕ್ಷ್ಮಣನ ಸಾಹಸಗಾಥೆ”
We are beyond thrilled & excited to announce #D59 – the saga of #SindhooraLakshmana, a reunion with my beloved #ChallengingStarDarshan sir and a collaboration with #MediaHouseStudio & #VHarikrishna. Can’t wait to get started! Happy birthday #Dboss!… pic.twitter.com/MW03f6xf0J
— Tharun Sudhir (@TharunSudhir) February 16, 2024
ವೀರ ಸಿಂಧೂರ ಲಕ್ಷ್ಮಣ ಐತಿಹಾಸಿಕ ಸಿನಿಮಾವಾಗಿದ್ದು, ಕಾಟೇರ ಬಳಿಕ ಈ ಜೋಡಿಯಾದ ಒಂದಾಗಿದ್ದಾರೆ. ಅಂದಹಾಗೆಯೇ ಈ ಸಿನಿಮಾ ಬ್ರಿಟಿಷ್ ವಿರುದ್ಧ ಕ್ರಾಂತಿಕಾರಿ ಗುಡುಗಿದ್ದ ವೀರ ಸಿಂಧೂರ ಲಕ್ಷ್ಮಣನ ಬಯೋಪಿಕ್ ಆಗಿದೆ. ದಾಸ ದರ್ಶನ್ ಸಿಂಧೂರ ಲಕ್ಷ್ಮಣನಾಗಿ ನಟಿಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ