ತಲೆ ಒಂದ್ಕಡೆ.. ದೇಹ ಒಂದ್ಕಡೆ.. ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವತಿಯ ಮೃತದೇಹ ಪತ್ತೆ

author-image
AS Harshith
Updated On
ತಲೆ ಒಂದ್ಕಡೆ.. ದೇಹ ಒಂದ್ಕಡೆ.. ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ಯುವತಿಯ ಮೃತದೇಹ ಪತ್ತೆ
Advertisment
  • ಅನಾಮಧೇಯ ಯುವತಿಯ ಮೃತದೇಹ ಪತ್ತೆ
  • ಉದ್ದ ತೋಳಿನ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದ್ದ ಯುವತಿ
  • ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವತಿಯ ಮೃತದೇಹ

ಬಾಗಲಕೋಟೆ: ರುಂಡ-ಮುಂಡ ಬೇರ್ಪಟ್ಟಿರುವ ಸ್ಥಿತಿಯಲ್ಲಿ ಅನಾಮಧೇಯ ಯುವತಿಯ ಮೃತದೇಹ ಬೀಳಗಿ ತಾಲ್ಲೂಕಿನ ಹಳೇ ತಳ್ಳಿಕೇರಿ ಸಮೀಪದಲ್ಲಿ ಪತ್ತೆಯಾಗಿದೆ. ಸುಮಾರು 20-25 ವರ್ಷ ವಯಸ್ಸಿನ ಯುವತಿ ಎಂದು ಅಂದಾಜಿಸಲಾಗಿದೆ.

ಯುವತಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿ ಪಿಂಕ್ ಬಣ್ಣದ ಉದ್ದ ತೋಳಿನ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದ್ದು, ಟೀಶರ್ಟ್ ಮೇಲೆ ಸ್ಮೈಲ್ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಯುವಕ.. ಈತನ ಗುಂಡಿಗೆ ನೋಡಿ ತಬ್ಬಿಬ್ಬಾದ ಸಿಬ್ಬಂದಿ

ಯುವತಿ ಪತ್ತೆಗಾಗಿ ಪೊಲೀಸರ ಮನವಿ ಮಾಡಿದ್ದಾರೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment