newsfirstkannada.com

ಅನುಮಾನಾಸ್ಪದ ಸಾವು; ಮನೆಯಲ್ಲಿ ಮಹಿಳೆ ನಗ್ನ ಮೃತದೇಹ ಪತ್ತೆ; ಅಸಲಿಗೆ ಆಗಿದ್ದೇನು?

Share :

Published April 20, 2024 at 8:18pm

    ಮಗಳು ಎಷ್ಟೇ ಕರೆ ಮಾಡಿದರೂ ಶೋಭಾ ಕರೆ ಸ್ವೀಕರಿಸಿರಲಿಲ್ಲ

    ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

    ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್​ನಲ್ಲಿ ನಡೆದ ಘಟನೆ ಇದು

ಬೆಂಗಳೂರು: ಮನೆಯಲ್ಲಿ ನಗ್ನವಾಗಿ ಮಹಿಳೆಯ ಮೃತದೇಹ ಪತ್ತೆಯಾಗಿರೋ ಘಟನೆ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್​ನಲ್ಲಿ ನಡೆದಿದೆ. ಶೋಭಾ ಮೃತ ಮಹಿಳೆ.

ಇದನ್ನೂ ಓದಿ: ನೇಹಾಳ ಒಳ್ಳೆಯ ಗುಣ ನೋಡಿ ಡ್ರೈವರ್ ತನ್ನ ಮಗಳಿಗೆ ಆಕೆಯ ಹೆಸರನ್ನೇ ಇಟ್ಟಿದ್ದರು..!

ಮೃತ ಶೋಭಾ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದರು. ಹೀಗೆ ಇಂದು ಮಗಳು ಎಷ್ಟೇ ಕರೆ ಮಾಡಿದರೂ ಶೋಭಾ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡ ಮಗಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಗ ಆಕೆಯ ತಾಯಿಯ ಮೃತದೇಹವು ಮನೆಯಲ್ಲಿ ನಗ್ನವಾಗಿ ಪತ್ತೆಯಾಗಿದೆ.

ಕೂಡಲೇ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನುಮಾನಾಸ್ಪದ ಸಾವು; ಮನೆಯಲ್ಲಿ ಮಹಿಳೆ ನಗ್ನ ಮೃತದೇಹ ಪತ್ತೆ; ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/04/death28.jpg

Load More