newsfirstkannada.com

ರಣರೋಚಕ ಫೈನಲ್​​ನಲ್ಲಿ ಟಾಸ್​ ಗೆದ್ದ ಡೆಲ್ಲಿ ಬ್ಯಾಟಿಂಗ್​​; ಈ ಸಲ ಕಪ್​ ನಮ್ದೇ ಎಂದ RCB!

Share :

Published March 17, 2024 at 7:26pm

  ಇದು 2ನೇ ಸೀಸನ್​ನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ!

  ಆರ್​​ಸಿಬಿ, ಡೆಲ್ಲಿ ಕ್ಯಾಪಿಟಲ್ಸ್​​ ಮಧ್ಯೆ ರಣರೋಚಕ ಫೈನಲ್​ ಪಂದ್ಯ

  ಈ ಬಾರಿ ಕಪ್​ ಗೆಲ್ಲುತ್ತಾ? ರಾಯಲ್​ ಚಾಲೆಂಜರ್ಸ್​ ಬೆಂಗಳೂರು

ಇಂದು 2ನೇ ಸೀಸನ್​ನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ ಫೈನಲ್ ಪಂದ್ಯ ನಡೆಯುತ್ತಿದೆ. ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರೋ ಈ ಹೈವೋಲ್ಟೇಜ್​​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆಗುತ್ತಿವೆ.

ಇನ್ನು, ಟಾಸ್​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸ್ಮೃತಿ ಮಂದಾನ ನೇತೃತ್ವದ ಆರ್​​ಸಿಬಿ ಬೌಲಿಂಗ್​ ಮಾಡಲಿದೆ. ಐಪಿಎಲ್​​ ಕಪ್​ ಗೆದ್ದು ಮಹಿಳಾ ಆರ್​​​ಸಿಬಿ ಟೀಮ್​​ ಅಭಿಮಾನಿಗಳ ಕೊರಗು ನೀಗಿಸುತ್ತಾ ಎಂದು ಕಾದು ನೋಡಬೇಕಿದೆ.

ಎರಡು ತಂಡಗಳ ಪ್ಲೇಯಿಂಗ್​ ಎಲೆವೆನ್​ ಹೀಗಿವೆ..!

ಡೆಲ್ಲಿ ಕ್ಯಾಪಿಟಲ್ಸ್:

ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಎಲಿಸ್ ಕ್ಯಾಪ್ಸೆ, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ, ಶಿಖಾ ಪಾಂಡೆ, ಮಿನ್ನು ಮಣಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಸ್ಮೃತಿ ಮಂದಾನ (ನಾಯಕಿ), ಸೋಫಿ ಮೊಲಿನೆಕ್ಸ್, ಎಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್ (ವಿಕೆಟ್ ಕೀಪರ್), ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಾಸ್ಟ್, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಸಿಂಗ್.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಣರೋಚಕ ಫೈನಲ್​​ನಲ್ಲಿ ಟಾಸ್​ ಗೆದ್ದ ಡೆಲ್ಲಿ ಬ್ಯಾಟಿಂಗ್​​; ಈ ಸಲ ಕಪ್​ ನಮ್ದೇ ಎಂದ RCB!

https://newsfirstlive.com/wp-content/uploads/2024/03/RCB_DC.jpg

Load More