/newsfirstlive-kannada/media/post_attachments/wp-content/uploads/2024/04/ARVIND-KEJRIWAL.jpg)
ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ತಮ್ಮ ಸ್ಥಾನ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಬಾಬಾ ರಾಮ್ದೇವ್ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡ; ಕೇಂದ್ರ ಸರ್ಕಾರಕ್ಕೂ ಚಾಟಿ..!
ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬಲವಾದ ಸಂದೇಶವನ್ನ ನೋಡಿದ ನಂತರ ನಾನು ಎಎಪಿಗೆ ಸೇರ್ಪಡೆಗೊಂಡಿದ್ದೆ. ಆದ್ರೆ ಇಂದು ಪಕ್ಷವು ಭ್ರಷ್ಟ ಆಚರಣೆಗಳ ಮಧ್ಯದಲ್ಲಿದೆ. ಅದಕ್ಕಾಗಿಯೇ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದ್ದೇನೆ ಎಂದು ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಹೇಳಿದ್ದಾರೆ. ಇಂದು ನಾನು ತುಂಬಾ ದುಃಖಿತನಾಗಿದ್ದೇನೆ.
ಇದನ್ನೂ ಓದಿ: ಆರ್ಸಿಬಿಗೆ ಇವತ್ತು ಮುಂಬೈ ಇಂಡಿಯನ್ಸ್ ಸವಾಲ್; ಪ್ಲೇಯಿಂಗ್-11ರಲ್ಲಿ ಭಾರೀ ಬದಲಾವಣೆ?
ಆದ್ದರಿಂದ ನಾನು ನನ್ನ ದುಃಖವನ್ನು ಹಂಚಿಕೊಳ್ಳಲು ಬಂದಿದ್ದೇನೆ, ರಾಜಕೀಯ ಬದಲಾದರೆ ದೇಶ ಬದಲಾಗುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದಾಗ ನಾನು ರಾಜಕೀಯಕ್ಕೆ ಬಂದಿದ್ದೇನೆ. ಆದ್ರೆ ರಾಜಕೀಯ ಬದಲಾಗಿಲ್ಲ, ಆದರೆ ರಾಜಕಾರಣಿಗಳು ಬದಲಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ