ಮಳೆರಾಯನಿಂದ ಶುರುವಾಗಿದೆ ಮತ್ತೊಂದು ಸಮಸ್ಯೆ
ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು, ಹುಷಾರ್
ಡೇಂಜರಸ್ ಡೆಂಗ್ಯೂ ಜ್ವರದ ಲಕ್ಷಣಗಳು ಏನು?
ಬೆಂಗಳೂರು: ರಾಜ್ಯದಲ್ಲಿ ಮಳೆ ಹೆಚ್ಚಾದ ಬೆನ್ನಲ್ಲೆ, ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರ ಕೂಡ ಹೆಚ್ಚುತ್ತಿದೆ. ರಾಜ್ಯಾದ್ಯಂತ ಈವರೆಗೆ 4 ಸಾವಿರದ 739 ಡೆಂಗಿ ಪ್ರಕರಣ ದಾಖಲಾಗಿದ್ದು, ಈ ಪೈಕಿ ಬೆಂಗಳೂರಿನಲ್ಲೇ 2 ಸಾವಿರದ 502 ಡೆಂಗಿ ಪ್ರಕರಣಗಳು ದಾಖಲಾಗಿವೆ.
ಕಳೆದ ವರ್ಷ ಜುಲೈ 29 ರವರೆಗೆ 4 ಸಾವಿರದ 10 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ವು. ಅದರಲ್ಲಿ ಬೆಂಗಳೂರಿನಲ್ಲಿ 835 ಪ್ರಕರಣಗಳು ದಾಖಲಾಗಿದ್ವು. ಆದ್ರೆ, ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಬೆಂಗಳೂರಲ್ಲಿ ದುಪ್ಪಟ್ಟು ಡೆಂಗಿ ಪ್ರಕರಣಗಳು ದಾಖಲಾಗಿವೆ. ಇದ್ರಿಂದ ರಾಜ್ಯದಲ್ಲಿ ಡೆಂಗ್ಯೂ ಫೀವರ್ ಹೆಚ್ಚಾಗಿದೆ.
ಡೆಂಗಿ ಜ್ವರದ ಲಕ್ಷಣಗಳೇನು?
ಈ ರೀತಿಯ ಯಾವುದೇ ಲಕ್ಷಣಗಳು ಕಂಡು ಬಂದರೆ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಸಲಹೆ ಪಡೆದುಕೊಳ್ಳಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ