Advertisment

SSLC ಮತ್ತು ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್​ನ್ಯೂಸ್​​; ಸರ್ಕಾರಿ ಕೆಲಸಕ್ಕೆ ಈಗಲೇ ಅರ್ಜಿ ಸಲ್ಲಿಸಿ!

author-image
Ganesh Nachikethu
Updated On
1,200ಕ್ಕೂ ಅಧಿಕ ಹುದ್ದೆಗಳ ನೇಮಕಾತಿ.. ಇಂದಿನಿಂದ ಅರ್ಜಿ ಆರಂಭ, ಈ ಕೂಡಲೇ ಅಪ್ಲೇ ಮಾಡಿ
Advertisment
  • ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ
  • ಖಾಲಿ ಇರೋ ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅಪ್ಲೈ ಮಾಡಿ!
  • 10 ಮತ್ತು 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಗುಡ್​ನ್ಯೂಸ್​

ಬೆಂಗಳೂರು: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ (DGAFMS) ಖಾಲಿ ಇರೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10 ಮತ್ತು 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದು, ಆಸಕ್ತರು ಕೂಡಲೇ ಅಪ್ಲೈ ಮಾಡಬಹುದು.

Advertisment

ಯಾವ್ಯಾವ ಹುದ್ದೆಗಳಿಗೆ ನೇಮಕಾತಿ?

ಅಕೌಂಟೆಂಟ್, ಸ್ಟೆನೋಗ್ರಾಫರ್, ಎಲ್‌ಡಿಸಿ ಕ್ಲರ್ಕ್, ಸ್ಟೋರ್ ಕೀಪರ್, ಫೈರ್‌ಮ್ಯಾನ್, ಕುಕ್, ಎಂಟಿಎಸ್ ಮುಂತಾದ ವಿವಿಧ ಹುದ್ದೆಗಳಿಗೆ ನೇಮಕಾತಿ ಆಗಲಿದೆ.

ಎಷ್ಟು ಹುದ್ದೆಗಳ ಭರ್ತಿ?

ಒಟ್ಟು 113 ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ?

ಫೆಬ್ರವರಿ 6ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

ವಿದ್ಯಾರ್ಹತೆ ಏನು?

ಅಭ್ಯರ್ಥಿಗಳು ಕನಿಷ್ಠ 10ನೇ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು.

ಯಾರು ಅರ್ಜಿ ಸಲ್ಲಿಸಬಹುದು?

ಮಾನ್ಯತೆ ಪಡೆದ ಮಂಡಳಿಯಿಂದ 10 ಅಥವಾ 12ನೇ ತರಗತಿ ಪಾಸಾಗಿರಬೇಕು.
ಅಕೌಂಟೆಂಟ್ ಹುದ್ದೆಗೆ ಬಿಕಾಂ ಪದವಿ ಕಡ್ಡಾಯ ಆಗಿರಬೇಕು.

ವಯಸ್ಸು ಎಷ್ಟು ಆಗಿರಬೇಕು?

ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 30 ಆಗಿರಬೇಕು.

ಮೀಸಲಾತಿ ಇದ್ಯಾ?

SC, ST, OBC ಸೇರಿದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ

ವೆಬ್​ಸೈಟ್​ ವಿಳಾಸ:dgafms24.onlineapplicationform.org/DGAFMS/

ಇದನ್ನೂ ಓದಿ:ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ ಹುಡುಕುತ್ತಿರೋರಿಗೆ ಸುವರ್ಣಾವಕಾಶ; ಸಂಬಳ ಎಷ್ಟು? ವಿದ್ಯಾರ್ಹತೆ ಏನು?

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment