ಬೈಕ್ ಮತ್ತು ಮಿನಿ ಲಾರಿ ಮಧ್ಯೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ
ಬೈಕ್‌ನಲ್ಲಿ ಹೋಗುತ್ತಿದ್ದ ಒಂದೇ ಕುಟುಂಬದ 4 ಮಂದಿ ದುರ್ಮರಣ
ತಂದೆ, ತಾಯಿ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಪುಟ್ಟ ಕಂದಮ್ಮಗಳು ಸಾವು
ಉಡುಪಿ: ಕಾರ್ಕಳ- ಧರ್ಮಸ್ಥಳ ಹೆದ್ದಾರಿಯಲ್ಲಿ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಈ ಭೀಕರ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರ ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಕಾರ್ಕಳ ತಾಲೂಕಿನ ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರುನ ಪಾಜೆಗುಡ್ಡೆ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ಮತ್ತು ಮಿನಿ ಲಾರಿ ಮಧ್ಯೆ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮಂಡ್ಯ ಭೀಕರ ಅಪಘಾತಕ್ಕೆ ಕಾರಣ ಮೊಬೈಲ್.. ಶಾಕಿಂಗ್ ವಿಚಾರ ಬಿಚ್ಚಿಟ್ಟ ವಿದ್ಯಾರ್ಥಿ; ಅಸಲಿಗೆ ಆಗಿದ್ದೇನು?
ಅಪಘಾತದಲ್ಲಿ ಮೃತಪಟ್ಟವರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಎಂದು ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಕಟ್ಟಡ ಧ್ವಂಸಗೊಳಿಸುವಾಗ ವ್ಯಕ್ತಿಯ ನೆತ್ತಿ ಸೀಳಿತು ತೂರಿ ಬಂದ ಕಲ್ಲು; ವಿಡಿಯೋ ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ
ಮಿನಿ ಲಾರಿಗೆ ಡಿಕ್ಕಿಯಾದ ಬೈಕ್ ನಜ್ಜುಗುಜ್ಜಾಗಿದೆ. ಬೈಕ್‌ನಲ್ಲಿದ್ದ ಒಂದೇ ಕುಟುಂಬದ ನಾಲ್ವರ ಮೃತದೇಹ ಕೂಡ ಪುಡಿ, ಪುಡಿಯಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ದುರ್ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ