newsfirstkannada.com

‘ಕರ್ನಾಟಕಕ್ಕೆ ಕಳಂಕ, ಮಾನವ ಕುಲಕ್ಕೆ ಅಪಮಾನ’- ಹಾಸನ ಅಶ್ಲೀಲ ವಿಡಿಯೋ ಬಗ್ಗೆ ಎಸ್ ನಾರಾಯಣ್ ಆಕ್ರೋಶ

Share :

Published May 1, 2024 at 8:46am

    ಹೆಣ್ಣು ಮಕ್ಕಳು ಕೂಡ ಬಹಳ ಎಚ್ಚರಿಕೆಯಿಂದ ಇರಬೇಕು

    ಇಂತಹ ವಿಚಾರಗಳು ಮರುಕಳಿಸಬಾರದು, ಮಾಡಬಾರದು

    ಇಂತಹ ವಿಷ್ಯಗಳ ಬಗ್ಗೆ ಮಾತನಾಡದೇ ಇರುವುದು ಒಳ್ಳೆಯದು

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾತನಾಡದೇ ಇರುವುದು ಸೂಕ್ತ. ಈಗಾಗಲೇ ಅದು ವಾಕರಿಕೆ ಆಗುವಷ್ಟು ಸುದ್ದಿ ಆಗಿದೆ ಎಂದು ಜಿಲ್ಲೆಯ ಬೆನಕಟ್ಟಿಯಲ್ಲಿ ನಿರ್ದೇಶಕ ಎಸ್. ನಾರಾಯಣ್ ಹೇಳಿದ್ದಾರೆ.

ಹಾಸನದ ವಿಡಿಯೋ ಕೇಸ್ ಬಗ್ಗೆ ಈಗಾಗಲೇ ತನಿಖೆ ಆಗುತ್ತಿದೆ. ಅವ್ರನ್ನ ಕರೆತರುವ ಪ್ರಯತ್ನ ನಡೆಯುತ್ತಿದೆ‌. ಅದರ ಬಗ್ಗೆ ನಾವು ಮಾತನಾಡದೇ ಇರುವುದೇ ಉತ್ತಮ. ಯಾಕೆಂದರೆ ಒಳ್ಳೆಯ ವಿಷಯಗಳನ್ನು 10 ಸಾರಿ ಮಾತನಾಡೋಣ. ಕೆಟ್ಟ ವಿಷಯಗಳನ್ನು ಮರೆತು ಬಿಡೋಣ. ಇವೆಲ್ಲ ರಾಜ್ಯಕ್ಕೆ ಕಳಂಕ ಬರುವಂತ ವಿಚಾರಗಳು. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾದಿನಿಯ ಗಂಡನ ಕಲ್ಲಿನಿಂದ ಜಜ್ಜಿ ಬರ್ಬರ ಕೊಲೆ.. ಕಾರಿನಲ್ಲಿ ಹಾಕಿ ಬೆಂಕಿ ಇಟ್ಟ ಗಂಡ.. ಕಾರಣ?

ಇದನ್ನೂ ಓದಿ: ಪ್ರಚಾರದ ವೇದಿಕೆಯಲ್ಲೇ ಭಾರೀ ಹೈಡ್ರಾಮಾ.. ಮುಖಂಡರ ಗಲಾಟೆಯಿಂದ ಸಿದ್ದರಾಮಯ್ಯಗೆ ಮುಜುಗರ..!

ಯಾರೂ ಕೂಡ ಇಂತಹ ಕೆಲಸಗಳನ್ನು ಮಾಡಬಾರದು. ಇದೊಂದು ಅನಾಗರಿಕತೆ, ಅನ್ಯಾಯ ಯಾರಿಗೆ ಆದ್ರೂ ಅದು ಅನ್ಯಾಯವೇ. ಹೆಣ್ಣು ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳೋದು ಅಕ್ಷಮ್ಯ ಅಪರಾಧ. ಹೆಣ್ಣು ಮಕ್ಕಳು ಕೂಡಾ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಿರ್ದೇಶಕ ಎಸ್. ನಾರಾಯಣ್ ಅವರು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಕರ್ನಾಟಕಕ್ಕೆ ಕಳಂಕ, ಮಾನವ ಕುಲಕ್ಕೆ ಅಪಮಾನ’- ಹಾಸನ ಅಶ್ಲೀಲ ವಿಡಿಯೋ ಬಗ್ಗೆ ಎಸ್ ನಾರಾಯಣ್ ಆಕ್ರೋಶ

https://newsfirstlive.com/wp-content/uploads/2024/05/S_NARAYANA_NEW-1.jpg

Load More