ಲಕ್ಷ್ಮೀ ಹೆಬ್ಬಾಳ್ಕರ್ಗೆ ಅಚ್ಚರಿಯ ಜಿಲ್ಲೆ ಕೊಟ್ಟ ಸಿದ್ದರಾಮಯ್ಯ
ಡಿ.ಕೆ.ಶಿವಕುಮಾರ್ಗೆ ಯಾವ ಜಿಲ್ಲೆಯ ಉಸ್ತುವಾರಿ ಗೊತ್ತಾ..?
ಜಮೀರ್ ಅಹ್ಮದ್ ಖಾನ್ಗೆ ವಿಜಯನಗರದ ಜವಾಬ್ದಾರಿ
ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಮಾಡಿದ್ದಾರೆ. ಸರ್ಕಾರ ರಚನೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಮಾಡಿದ್ದ ಸಿದ್ದರಾಮಯ್ಯ ಇಂದು, ಸಚಿವರುಗಳಿಗೆ ಜಿಲ್ಲೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಅಚ್ಚರಿಯ ವಿಚಾರ ಅಂದರೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಉಡುಪಿ ಜಿಲ್ಲೆಯ ಉಸ್ತುವಾರಿಯನ್ನು ನೀಡಿದ್ದಾರೆ. ಅದೇ ರೀತಿ ದಿನೇಶ್ ಗುಂಡೂರಾವ್ಗೆ ದಕ್ಷಿಣ ಕನ್ನಡ, ಜಮೀರ್ ಅಹ್ಮದ್ ಖಾನ್ಗೆ ವಿಜಯನಗರ ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಇನ್ನು ಸಿದ್ದರಾಮಯ್ಯ ಸಂಪುಟದ 33 ಸಚಿವರ ಪೈಕಿಯಲ್ಲಿ ಇಬ್ಬರು ಸಚಿವರಿಗೆ ಯಾವುದೇ ಜಿಲ್ಲೆಯ ಹೊಣೆಗಾರಿಕೆಯನ್ನು ನೀಡಿಲ್ಲ. ಸಚಿವರಾದ ಕೃಷ್ಣಬೈರೇಗೌಡ ಹಾಗೂ ರಹೀಂ ಖಾನ್ಗೆ ಯಾವುದೇ ಜಿಲ್ಲೆಯ ಜವಾಬ್ದಾರಿಯನ್ನು ನೀಡಿಲ್ಲ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಿಎಂ ಸಿದ್ದರಾಮಯ್ಯ ಸಂಪುಟದ ಸದಸ್ಯರಿಗೆ ತಕ್ಷಣದಿಂದ ಜಾರಿಗೆ ಬರುವಂತೆ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. #Newsfirstlive #Siddaramaiah #Districtinchargeminister @DKShivakumar @INCKarnataka @laxmi_hebbalkar @BJP4Karnataka @siddaramaiah pic.twitter.com/OccORqV4Td
— NewsFirst Kannada (@NewsFirstKan) June 9, 2023