ಯಾವುದೇ ಸಂದರ್ಭದಲ್ಲಿ ಬಿಜೆಪಿಗೆ ಗುಡ್ ಬೈ
ಇಬ್ಬರೂ ಶಾಸಕರ ಸೇರ್ಪಡೆಗೆ ಅಂತಿಮ ಮುದ್ರೆ
ಹೈಕಮಾಂಡ್ ಜೊತೆಯೂ ಅಂತಿಮ ಸಮಾಲೋಚನೆ
ಬೆಂಗಳೂರು: ಈ ಹಿಂದೆ ಬಿಜೆಪಿ ಸೇರಿದ್ದ ಕೆಲವು ನಾಯಕರು ಕಾಂಗ್ರೆಸ್ಗೆ ಮತ್ತೆ ವಾಪಸ್ ಆಗುತ್ತಾರೆ ಅನ್ನೋ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಲ್ಲಿದೆ. ಇದೀಗ ನ್ಯೂಸ್ಫಸ್ಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ.
ಇವರಿಬ್ಬರನ್ನು ಪಕ್ಷಕ್ಕೆ ಪುನಃ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಜತೆಗೆ ಹೈಕಮಾಂಡ್ ಜೊತೆಯೂ ಒಂದು ಸುತ್ತಿನ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಇದೇ ವಿಚಾರಕ್ಕೆ ಇಂದು ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾಂಗ್ರೆಸ್ ಸೇರುವವರನ್ನ ಸೇರಿಸಿಕೊಳ್ಳಿ ಅಂತ ಹೇಳಿದ್ದೇನೆ. ಸೋಮಶೇಖರ್ ಸೇರ್ಪಡೆ ವೈಯಕ್ತಿಕವಾಗಿ ಹೇಳಿರಬಹುದು. ವೋಟ್ ಶೇರ್ ಜಾಸ್ತಿ ಮಾಡಲು ಕಾರ್ಯಕರ್ತರಿಗೆ ಹೇಳಿದ್ದೇವೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ