newsfirstkannada.com

ಯಾರೇ ಆದ್ರೂ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ -ರಮೇಶ್​ ಕುಮಾರ್, ಮುನಿಯಪ್ಪಗೆ DKS ಎಚ್ಚರಿಕೆ..!

Share :

Published March 30, 2024 at 3:03pm

    ‘ಕೋಲಾರ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಬಣಗಳ ಜಟಾಪಟಿ’

    ‘ಹೊಸ ಮುಖ ಗೌತಮ್​​ಗೆ ಟಿಕೆಟ್ ಕೊಟ್ಟ ಹೈಕಮಾಂಡ್’

    ‘ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ’

ಕೋಲಾರ ಅಭ್ಯರ್ಥಿ ಘೋಷಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮುನಿಯಪ್ಪ, ರಮೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ. ಎರಡೂ ಬಣಗಳಿಗೂ ಟಿಕೆಟ್ ಕೊಟ್ಟಿಲ್ಲ. ನಮ್ಮಲ್ಲಿ ಗುಂಪು ರಾಜಕಾರಣ ಇಲ್ಲ. ಶಾಸಕರು, ಸಚಿವರು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ದಲಿತ ಬಲ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಕೇಳಿದ್ದರು. ಬಿಜೆಪಿ ಎರಡು ಸೀಟ್ ಕೊಟ್ಟಿದೆ. ನಾವೂ ಎರಡು ಸೀಟು ಕೊಟ್ಟಿದ್ದೇವೆ. ಯಾರೇ ಆದ್ರೂ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಎಂದು ಉಭಯ ಬಣಗಳಿಗೂ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರಕ್ಕೆ ಕುಮಾರಣ್ಣ ಬೇಕು, ಸಚಿವ ಸ್ಥಾನ ಗ್ಯಾರಂಟಿ -ಭವಿಷ್ಯ ನುಡಿದ ಪ್ರತಾಪ್ ಸಿಂಹ

ಸೀಟು ಗೆಲ್ಲೋದು ಬಿಡೋದು ನಂತರದ್ದು. ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ಅಂತಿಮವಾಗಿ ಯಾರೇ ಶಿಸ್ತು ಉಲ್ಲಂಘಿಸಿದರೂ ಕ್ರಮ ಕೈಗೊಳ್ತೇವೆ. ಶಿಸ್ತು ಉಲ್ಲಂಘನೆ ಮಾಡಿದವರೆಲ್ಲ ಕ್ಷಮೆ ಕೇಳಿದ್ದಾರೆ. ಶಾಸಕರು, ಸಚಿವರು ಯಾರೇ ಆದರೂ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು. ಎಲ್ಲರೂ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ.

ಗೌತಮ್ ಪಕ್ಷದ ಸಾಮಾನ್ಯ ಕಾರ್ಯಕರ್ತ. ಮಾಜಿ ಮೇಯರ್ ಪುತ್ರ. ಹೊಸ ಮುಖ ಗೌತಮ್​ಗೆ ಅವಕಾಶ ನೀಡಿದ್ದೇವೆ. ಯಾವುದೇ ಒಳಯೇಟು ಇಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ದಲಿತ ಬಲ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಕೇಳಿದ್ದರು. ಸುಮಾರು ಕ್ಷೇತ್ರದಲ್ಲಿ ಎಡ ದಲಿತ ಸಮುದಾಯದ ಹೆಚ್ಚಾಗಿದೆ. ಬಿಜೆಪಿ ಎರಡು ಸೀಟ್ ಕೊಟ್ಟಿದೆ ಎಂದರು.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಯಾರೇ ಆದ್ರೂ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ -ರಮೇಶ್​ ಕುಮಾರ್, ಮುನಿಯಪ್ಪಗೆ DKS ಎಚ್ಚರಿಕೆ..!

https://newsfirstlive.com/wp-content/uploads/2024/03/DKS-1.jpg

Load More