ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ SIT
ವಿಡಿಯೋಗಳು ಒಬ್ಬರಿಂದ ಒಬ್ಬರಿಗೆ ಹಂಚಿಕೆ ಆಗ್ತಿರುವ ಹಿನ್ನೆಲೆ
ಸಂತ್ರಸ್ತ ಮಹಿಳೆಯರ ದೃಷ್ಟಿಯಿಂದ ಕಠಿಣ ಕ್ರಮಕ್ಕೆ ಮುಂದಾದ SIT
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋಗಳನ್ನು ಒಬ್ಬರಿಂದ ಒಬ್ಬರಿಗೆ ಹಂಚಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಸ್ಐಟಿ ಎಚ್ಚರಿಕೆ ನೀಡಿದೆ. ವಾಟ್ಸ್ಆ್ಯಪ್ ಸೇರಿದಂತೆ ಸೋಶಿಯಲ್ ಮೀಡಿಯಾ ಮೂಲಕ ವಿಡಿಯೋಗಳನ್ನು ಕಳುಹಿಸುತ್ತಿರೋದು ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಎಸ್ಐಟಿ ಈ ಕ್ರಮಕ್ಕೆ ಮುಂದಾಗಿದೆ.
ಇದನ್ನೂ ಓದಿ:ಮದ್ಯಪ್ರಿಯರಿಗೆ ಎಣ್ಣೆ ಆಘಾತ..! ಬೆಂಗಳೂರಲ್ಲೇ ಯಾಕೆ ಹೀಗೆ ಆಗ್ತಿದೆ..!
ಎಸ್ಐಟಿ ಕೊಟ್ಟ ಎಚ್ಚರಿಕೆ ಏನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ