Advertisment

ಇಬ್ಬರು ಮಕ್ಕಳ ಮೇಲೆ ಬೀದಿ ನಾಯಿಗಳು ಭಯಾನಕ ದಾಳಿ; ವಿಡಿಯೋ ನೋಡಿದ್ರೆ ಬೆಚ್ಚಿ ಬೀಳ್ತೀರಿ..

author-image
Ganesh
Updated On
ಇಬ್ಬರು ಮಕ್ಕಳ ಮೇಲೆ ಬೀದಿ ನಾಯಿಗಳು ಭಯಾನಕ ದಾಳಿ; ವಿಡಿಯೋ ನೋಡಿದ್ರೆ ಬೆಚ್ಚಿ ಬೀಳ್ತೀರಿ..
Advertisment
  • ನಾಯಿ ದಾಳಿಯಿಂದ ತಪ್ಪಿಸಿಕೊಂಡು ಓಡಿದ ಓರ್ವ ಬಾಲಕಿ
  • ಮತ್ತೊಂದು ಮಗು ತಪ್ಪಿಸಿಕೊಳ್ಳಲು ಪ್ರಯತ್ನಿಸಿ ನೆಲಕ್ಕೆ ಬಿದ್ದಿದೆ
  • ಸುಮಾರು ಐದು ನಾಯಿಗಳಿಂದ ಮಗುವಿನ ಮೇಲೆ ಅಟ್ಯಾಕ್

ರಸ್ತೆಯಲ್ಲಿ ನಡೆದು ಹೋಗ್ತಿದ್ದ ಪುಟ್ಟ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ, ಪಂಜಾಬ್​ನ ಬಟಿಂಡಾದ ನಡೆದಿದೆ.

Advertisment

ಬಟಿಂಡಾದ ನ್ಯಾಷನಲ್ ಕಾಲೋನಿಯಲ್ಲಿ ಬಾಲಕಿಯರಿಬ್ಬರು ನಡೆದುಕೊಂಡು ಹೋಗ್ತಿರುವ ವೇಳೆ, ಬೀದಿನಾಯಿಗಳು ದಾಳಿ ನಡೆಸಿವೆ. ಓರ್ವ ಬಾಲಕಿ ನಾಯಿಗಳಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದೆ. ಆದರೆ ಮತ್ತೊಬ್ಬ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಈ ವೇಳೆ ಬಾಲಕ ಜೋರಾಗಿ ಕಿರುಚಿಕೊಂಡಿದ್ದಾಳೆ.

ಇದನ್ನೂ ಓದಿ: ಬರ್ತ್​​ಡೇ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿದ್ದಾಗ ಭೀಕರ ಅಪಘಾತ; ತಾಯಿ ಮಗು ಸಾವು

ಬಾಲಕಿ ಕಿರುಚಾಟ ಕೇಳಿ ಮನೆಯಿಂದ ಹೊರಬಂದ ತಾಯಿ, ಬಾಲಕಿಯನ್ನ ರಕ್ಷಿಸಿದ್ದಾರೆ. ಸದ್ಯ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಬಟಿಂಡಾ ಪಾಲಿಕೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ನಮಗೆ ನಾಯಿಗಳಿಂದ ರಕ್ಷಣೆ ನೀಡಿ ಎಂದು ಒತ್ತಾಯಿಸಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment