ಇಂಡಸ್ಟ್ರಿ ಬಗ್ಗೆ ಕೆಟ್ಟದಾಗಿ ಮಾತನಾಡೋರ ವಿರುದ್ಧ ಡಾಲಿ ಧನಂಜಯ ಆಕ್ರೋಶ.. ಏನಂದ್ರು

author-image
Ganesh
Updated On
‘ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ’- ರೇಣುಕಾಸ್ವಾಮಿ ತಂದೆ, ತಾಯಿಯ ಬಗ್ಗೆ ನಟ ಧನಂಜಯ್ ಏನಂದ್ರು?
Advertisment
  • ಮದುವೆ ಬಗ್ಗೆ ಅಪ್​ಡೇಟ್ ಕೊಟ್ಟ ಡಾಲಿ, ಅಭಿಮಾನಿಗಳು ಖುಷ್
  • ಹುಟ್ಟುಹಬ್ಬದ ದಿನ ಹೊಸ ಸಿನಿಮಾ ಘೋಷಣೆ ಆಗಿದೆ
  • ಸಿನಿಮಾಗೆ 'ಜಿಂಗೋ' ಎಂಬ ವಿಭಿನ್ನ ಟೈಟಲ್ ಇಡಲಾಗಿದೆ

ಕನ್ನಡ ಸಿನಿಮಾ ಇಂಡಸ್ಟ್ರಿ ಬಗ್ಗೆ ಕೆಟ್ಟದಾಗಿ ಮಾತನಾಡೋರ ವಿರುದ್ಧ ಡಾಲಿ ಧನಂಜಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಡಾಲಿಯ ಮುಂದಿನ ಸಿನಿಮಾ ‘ಜಿಂಗೋ’ ಟೈಟಲ್ ಅನೌನ್ಸ್ ಆಗಿದೆ. ಸಣ್ಣ ಟೀಸರ್ ಮೂಲಕ ಟೈಟಲ್ ಅನೌನ್ಸ್ ಮಾಡಲಾಯಿತು.

ಈ ವೇಳೆ ಮಾತನಾಡಿರುವ ಡಾಲಿ ಧನಂಜಯ್.. ಮೊದಲು ಸಿನಿಮಾ ಇಂಡಸ್ಟ್ರಿ ಬಗ್ಗೆ ಕೆಟ್ಟದಾಗಿ ಮಾತನಾಡೋದನ್ನು ಬಿಡಿ. ನಾವೇ ನಮ್ಮ ಇಂಡಸ್ಟ್ರಿ ಬಗ್ಗೆ ನೆಗೆಟೀವ್ ಆಗಿ ಮಾತನಾಡಬಾರದು. ನಿರಂತರವಾಗಿ ಕೆಲಸ ಮಾಡಬೇಕು. ಅದರಿಂದಷ್ಟೇ ಇಂಡಸ್ಟ್ರಿ ಉಳಿಯೋದು ಎಂದಿದ್ದಾರೆ.

ಇದೇ ವೇಳೆ ತಮ್ಮ ಮದುವೆ ಬಗ್ಗೆ ಮಾತನಾಡಿ.. ನಾನು ಇಷ್ಟರಲ್ಲೇ ಮದುವೆ ಆಗ್ತೀನಿ. ನಾನು ಮದುವೆ ಆಗಬೇಕು ಅನ್ನೋದು ನಮ್ಮ ಅಜ್ಜಿಯ ಆಸೆ. ಆದಷ್ಟು ಬೇಗ ನಾನು ಮದುವೆ ಆಗ್ತೀನಿ ಎಂದು ಡಾಲಿ ಧನಂಜಯ ಹೇಳಿದ್ದಾರೆ. ಡಾಲಿಯ ಈ ಮಾತನ್ನು ಕೇಳಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಇದನ್ನೂ ಓದಿ:ಅನಿಲ್ ಅಂಬಾನಿ ಷೇರು ಮಾರುಕಟ್ಟೆಯಿಂದ ಬ್ಯಾನ್.. ಕಾರಣ ಏನು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment