Advertisment

ರಾಯರ ಮಠದಲ್ಲಿ ನಡೆಯುತ್ತಿದೆ ಹುಂಡಿ ಎಣಿಕೆ ಕಾರ್ಯ.. 29 ದಿನಗಳಲ್ಲಿ ಎಷ್ಟು ಕೋಟಿ ಸಂಗ್ರಹವಾಗಿದೆ ಗೊತ್ತಾ?

author-image
AS Harshith
Updated On
ರಾಯರ ಮಠದಲ್ಲಿ ನಡೆಯುತ್ತಿದೆ ಹುಂಡಿ ಎಣಿಕೆ ಕಾರ್ಯ.. 29 ದಿನಗಳಲ್ಲಿ ಎಷ್ಟು ಕೋಟಿ ಸಂಗ್ರಹವಾಗಿದೆ ಗೊತ್ತಾ?
Advertisment
  • ಮಂತ್ರಾಲಯದ ರಾಯರ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ
  • 100 ಕ್ಕೂ ಹೆಚ್ಚು ಮಠದ ಸಿಬ್ಬಂದಿಗಳಿಂದ ನಡೆಯುತ್ತಿದೆ ಎಣಿಕೆ ಕಾರ್ಯ
  • ಮೇ ತಿಂಗಳಲ್ಲಿ ಹುಂಡಿಗೆ ಬಿದ್ದಿರುವ ಕಾಣಿಕೆಯನ್ನು ಎಣಿಸಲಾಗುತ್ತಿದೆ

ರಾಯಚೂರು: ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೆ ಸುಮಾರು 2 ಕೋಟಿಗೂ ಅಧಿಕ ಲಕ್ಷ ರೂಪಾಯಿ ಸಂಗ್ರಹವಾಗಿದೆ ಎಂಬ ಮಾಹಿತಿ ಲಭಿಸಿದೆ.

Advertisment

ಮಂತ್ರಾಲಯದ ಪೀಠಾಧಿಪತಿ ಡಾ.ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಹುಂಡಿ ಎಣಿಕೆ ನಡೆಯುತ್ತಿದೆ. 100 ಕ್ಕೂ ಹೆಚ್ಚು ಮಠರ ಸಿಬ್ಬಂದಿಗಳು ಮತ್ತು ಭಕ್ತರಿಂದ ಹುಂಡಿ ಎಣಿಕೆ ಮಾಡುತ್ತಿದ್ದಾರೆ. 29 ದಿನಗಳಲ್ಲಿ 2 ಕೋಟಿ 93 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

publive-image

ಇದನ್ನೂ ಓದಿ: ಉದ್ಯೋಗ ಖಾತ್ರಿ ಕೆಲಸ ಮಾಡುವ ವೇಳೆ ಹೃದಯಾಘಾತ; ಕೂಲಿ ಕಾರ್ಮಿಕ ಸಾವು

ಮೇ ತಿಂಗಳಲ್ಲಿ ಹುಂಡಿಯಲ್ಲಿ ಹಾಕಿರೋ ರಾಯರ ಭಕ್ತರ ಕಾಣಿಕೆಯನ್ನು ಎಣಿಸಲಾಗುತ್ತಿದ್ದು, 136 ಗ್ರಾಂ ಬಂಗಾರ, 1510 ಗ್ರಾಂ ಬೆಳ್ಳಿ ಭಕ್ತರಿಂದ ಕಾಣಿಕೆಯಾಗಿ ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment