ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಚಾಲಕರೇ ಎಚ್ಚರ
ಸಾಂಗ್ ಕೇಳುತ್ತಾ ಱಷ್ ಆಗಿ ಡ್ರೈವ್ ಮಾಡಿದ್ರೆ ಹುಷಾರ್!
ಫೋನ್ ಯೂಸ್ ಮಾಡಿದ್ದೆ ಆದರೆ ಕೆಲಸದಿಂದ ಗೇಟ್ ಪಾಸ್
ಬೆಂಗಳೂರು: ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಚಾಲಕರಿಗೆ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಹೌದು, ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ನಲ್ಲಿ ಚಾಲಕರು ಹೆಡ್ಫೋನ್ ಹಾಕಿಕೊಂಡು ಸಾಂಗ್ ಕೇಳುತ್ತಾ ಱಷ್ ಡ್ರೈವ್ ಮಾಡಿದ್ರೆ ಕೆಲಸದಿಂದ ವಜಾ ಮಾಡಲಾಗುತ್ತೆ ಅಂತಾ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಯಾಣಿಕರಿಂದ ಈ ಬಗ್ಗೆ ನಿರಂತರ ದೂರು ಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ KSRTC ಮತ್ತು BMTC ಸೇರಿ ನಾಲ್ಕು ನಿಗಮದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗ್ತಿರೋದನ್ನು ತಡೆಯೋದು ಕೂಡ ಸಾರಿಗೆ ಇಲಾಖೆ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಪಘಾತ ರಹಿತ ಚಾಲನೆಗೆ ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ