ಡ್ರಗ್ಸ್ ಮುಕ್ತ ಭಾರತಕ್ಕಾಗಿ ಪ್ರಧಾನಿ ಮೋದಿ ಸರ್ಕಾರ ಪಣ
ಇಡೀ ದೇಶಾದ್ಯಂತ 2 ಸಾವಿರ ಕೋಟಿಗೂ ಹೆಚ್ಚು ಡ್ರಗ್ಸ್ ವಶ
ಸೆಂಟ್ರಲ್ ಮಿನಿಸ್ಟರ್ ಅಮಿತ್ ಶಾ ಮುಂದೆಯೇ ಡ್ರಗ್ಸ್ ನಾಶ
ನವದೆಹಲಿ: ಡ್ರಗ್ಸ್ ಮುಕ್ತ ಆರೋಗ್ಯಕರ ಸಮಾಜದ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಣತೊಟ್ಟಿದೆ. ಇದರ ಭಾಗವಾಗಿ ಇಡೀ ದೇಶಾದ್ಯಂತ ಸುಮಾರು 2,300ಕ್ಕೂ ಹೆಚ್ಚು ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಮೂಲಕ ಡ್ರಗ್ಸ್ ಮುಕ್ತ ಭಾರತ ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘಂಟಾ ಘೋಷಣೆ ಮಾಡಿದೆ.
ಇಂದು ಮಾದಕ ವಸ್ತುಗಳ ಕಳ್ಳಸಾಗಣೆ ವಿರುದ್ಧ ಮತ್ತು ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವ ಕುರಿತು ಚರ್ಚಿಸಲು ಪ್ರಾದೇಶಿಕ ಸಮ್ಮೇಳನ ಆಯೋಜಿಸಲಾಗಿತ್ತು. ಈ ಸಮ್ಮೇಳನದ ಅಧ್ಯಕ್ಷತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಿದ್ದರು. ಅಮಿತ್ ಶಾ ಅವರೊಂದಿಗೆ ಎನ್ಸಿಬಿ, ANTF ಅಧಿಕಾರಿಗಳು ಭಾಗಿಯಾಗಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದೆಯೇ 2,416 ಕೋಟಿ ರೂ. ಮೌಲ್ಯದ 1,44,000 ಕೆಜಿ ಡ್ರಗ್ಸ್ ನಾಶ ಮಾಡಲಾಗಿದೆ. ಅಮಿತ್ ಶಾ ಅವರು ವರ್ಚ್ಯೂವಲ್ ಮೂಲಕ ಡ್ರಗ್ಸ್ ನಾಶ ಮಾಡಿದ್ದನ್ನು ವೀಕ್ಷಿಸಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಪತ್ತೆಯಾದ ಡ್ರಗ್ಸ್ ಮಾಹಿತಿ ಹೀಗಿದೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ