newsfirstkannada.com

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಫೆಕ್ಟ್​: ಶೇಕಡಾ 90 ರಷ್ಟು ಸಿಬ್ಬಂದಿಯನ್ನು ಮನೆಗೆ ಕಳುಹಿಸಿದ ಬೆಂಗಳೂರಿನ ಸ್ಟಾರ್ಟ್‌ಅಪ್ ಕಂಪನಿ..!

Share :

Published July 13, 2023 at 1:15pm

    ಸಿಬ್ಬಂದಿ ಮನೆಗೆ ಕಳುಹಿಸಿರುವ ಬಗ್ಗೆ CEO ಟ್ವೀಟ್

    ಕಂಪನಿ ನಡೆ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

    ‘ದುಕಾನ್ ದೋಖಾ’ ಅಂತಾ ತರಾಟೆ ತೆಗೆದುಕೊಳ್ತಿರುವ ಜನ

ಬೆಂಗಳೂರು: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟಾರ್ಟ್‌ಅಪ್ ಕಂಪನಿ ದುಕಾನ್, ಶೇಕಡಾ 90 ರಷ್ಟು ಸಿಬ್ಬಂದಿಯನ್ನು ಮನೆಗೆ ಕಳುಹಿಸಿದೆ. ಕಂಪನಿಯ ಈ ನಡೆ ಭಾರೀ ಟೀಕೆಗೆ ಕಾರಣವಾಗಿದೆ.

​ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಟೆಕ್ನಾಲಜಿ ಅಳವಡಿಸಿಕೊಂಡು ಸಿಬ್ಬಂದಿಗೆ ಕೊಕ್ ನೀಡಿದೆ. ಕಸ್ಟಮರ್ಸ್ ಸಪೋರ್ಟ್ ವಿಭಾಗದ ಸಿಬ್ಬಂದಿಯನ್ನು ಕಡಿತ ಮಾಡಿದೆ. ಈ ಬಗ್ಗೆ ಸಂಸ್ಥೆಯ ಸಿಇಒ ಸುಮಿತ್ ಶಾ, ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಆದರೆ, ಏಕಾಏಕಿ ಕೆಲಸದಿಂದ ಶೇಕಡ 90 ರಷ್ಟು ಸಿಬ್ಬಂದಿಯನ್ನು ವಜಾ ಮಾಡಿರೋದಕ್ಕೆ ಬಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಎಐ ಚಾಟ್‌ಬಾಟ್‌ನಿಂದಾಗಿ ಶೇ. 90 ರಷ್ಟು ಸಿಬ್ಬಂದಿಯನ್ನು ವಜಾಗೊಳಿಸಿದ್ದೇವೆ. ಕಠಿಣ? ನಿಜ , ಆದರೆ ಅಗತ್ಯವಾಗಿತ್ತು. ಇದರಿಂದಾಗಿ ಗ್ರಾಹಕ ಸಪೋರ್ಟ್ ಗೆ ಸಂಬಂಧಿಸಿದ ವೆಚ್ಚ ಶೇಕಡ 85 ರಷ್ಟು ಕಡಿಮೆಯಾಗಿದೆ. ಅಲ್ಲದೇ ರೆಸೆಲ್ಯೂಷನ್ ಸಮಯ ಎರಡು ಗಂಟೆಗಳಿಂದ ಮೂರು ನಿಮಿಷಗಳಿಗೆ ಕಡಿಮೆಯಾಗಿದೆ.
ಸುಮಿತ್ ಶಾ, ದುಕಾನ್ ಸಿಇಒ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಫೆಕ್ಟ್​: ಶೇಕಡಾ 90 ರಷ್ಟು ಸಿಬ್ಬಂದಿಯನ್ನು ಮನೆಗೆ ಕಳುಹಿಸಿದ ಬೆಂಗಳೂರಿನ ಸ್ಟಾರ್ಟ್‌ಅಪ್ ಕಂಪನಿ..!

https://newsfirstlive.com/wp-content/uploads/2023/07/Dukan.jpg

Load More