ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯ
ನಶೆಯಲ್ಲಿ ಕಾರು ಚಲಾಯಿಸಿದ್ದಾನೆ ಎಂಬ ಶಂಕೆ
ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಬೆಳ್ಳಂಬೆಳಗ್ಗೆ ಕಾರೊಂದು 2 ಬೈಕ್ಗಳಿಗೆ ಗುದ್ದಿ ನಂತರ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಘಟನೆ ಬನ್ನೇರುಘಟ್ಟ ರಸ್ತೆಯ ಕಾಳೇನಅಗ್ರಹಾರ ಬಳಿ ನಡೆದಿದೆ. ಸರಣಿ ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಕಾರು ಚಾಲಕ ನಶೆಯಲ್ಲಿದ್ದು, ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ