newsfirstkannada.com

Breaking: ಕಾಂಗ್ರೆಸ್​ ಸಚಿವನ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ರೇಡ್​​.. ಕೋಟಿ ಕೋಟಿ ದುಡ್ಡಿನ ಪರ್ವತ..!

Share :

Published May 6, 2024 at 9:21am

Update May 6, 2024 at 10:36am

    ಗ್ರಾಮೀಣಾಭಿವೃದ್ದಿ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು

    30 ಕೋಟಿಗೂ ಅಧಿಕ ಹಣವನ್ನು ಗುಡ್ಡೆ ಹಾಕಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು

    ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಗ್ರಾಮೀಣಾಭಿವೃದ್ದಿ ಇಲಾಖೆಯ ಇಂಜಿನಿಯರ್ ಅರೆಸ್ಟ್​

ಜಾರ್ಖಂಡ್: ಗ್ರಾಮೀಣಾಭಿವೃದ್ದಿ ಸಚಿವ ಅಲಂಗೀರ್ ಅಲಂ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ಅಧಿಕಾರಿಗಳು ರೇಡ್​ ಮಾಡಿದ ಘಟನೆ ರಾಂಚಿಯಲ್ಲಿ ಬೆಳಕಿಗೆ ಬಂದಿದೆ. ಸುಮಾರು  30 ಕೋಟಿಗೂ ಅಧಿಕ ಹಣ ಜಪ್ತಿ ಮಾಡಿದ್ದಾರೆ.

ಸಂಜೀವ್​ ಲಾಲ್ ಎಂಬವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರೇಡ್​ ಮಾಡಿದ್ದಾರೆ. ಈ ವೇಳೆ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಸುಮಾರು 30 ಕೋಟಿಗೂ ಅಧಿಕ ಹಣವನ್ನು ಗುಡ್ಡೆ ಹಾಕಿದ ದೃಶ್ಯ ಸಮೇತ ಘಟನೆ ಬಯಲಾಗಿದೆ.

ಸಂಜೀವಲಾಲ್ ಜೊತೆಗೆ​ ಗ್ರಾಮೀಣಾಭಿವೃದ್ದಿ ಇಲಾಖೆಯ ಇಂಜಿನಿಯರ್ ವೀರೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವೀರೇಂದ್ರ ಅವರನ್ನು ಅಕ್ರಮ ಹಣ ವರ್ಗಾವಣೆ ಕೇಸ್​​ನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ: ರೋಹಿತ್ ಬಳಿ ಕೋಟಿ ಕೋಟಿ ಬೆಲೆ ಬಾಳುವ ವಾಚ್​​ಗಳು.. ಮೊನ್ನೆ ಕಟ್ಟಿದ್ದ ವಾಚ್​ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ..!

ಇಂದು ಜಾರ್ಖಂಡ್​ನ 6 ಸ್ಥಳಗಳಲ್ಲಿ ED ಅಧಿಕಾರಿಗಳು ರೇಡ್ ಮಾಡಿದ್ದಾರೆ. ದಾಳಿ ವೇಳೆ ಆಪ್ತ ಕಾರ್ಯದರ್ಶಿ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಕಾಂಗ್ರೆಸ್​ ಸಚಿವನ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ರೇಡ್​​.. ಕೋಟಿ ಕೋಟಿ ದುಡ್ಡಿನ ಪರ್ವತ..!

https://newsfirstlive.com/wp-content/uploads/2024/05/ED-Money-1.jpg

Load More