newsfirstkannada.com

BREAKING: ಲೋಕಸಭಾ ಚುನಾವಣೆ ಹೊತ್ತಲ್ಲೇ ಯತೀಂದ್ರ ಸಿದ್ದರಾಮಯ್ಯಗೆ ಬಿಗ್​ ಶಾಕ್​​​

Share :

Published April 1, 2024 at 5:54pm

Update April 1, 2024 at 6:04pm

  2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರು

  ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯಗೆ ಬಿಗ್​ ಶಾಕ್​​..!

  ಯತೀಂದ್ರ ಸಿದ್ದರಾಮಯ್ಯಗೆ ಆಯೋಗದಿಂದ ನೋಟಿಸ್​​​

ಮೈಸೂರು: 2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ಬಿಗ್​ ಶಾಕ್​ ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್​ ನೀಡಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್​ ನೀಡಿದೆ. ಸಿಬಿಐ ವರದಿಯಲ್ಲಿ ಇದ್ದಿದ್ದು ಹೇಳಿದ್ದಕ್ಕೆ ಯತೀಂದ್ರ ಅವರಿಗೆ ನೋಟಿಸ್​ ಕೊಡಿಸೋ ಕೆಲಸ ಬಿಜೆಪಿ ಮಾಡಿದೆ ಎಂದು ಸಚಿವ ಕೆ. ವೆಂಕಟೇಶ್​ ಹೇಳಿದ್ದಾರೆ.

ಏನಿದು ವಿವಾದ..?

ಇತ್ತೀಚೆಗೆ ಹನೂರಿನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯತೀಂದ್ರ ಅವರು, ಗುಜರಾತ್‍ ಹತ್ಯಾಕಾಂಡಕ್ಕೆ ಕಾರಣ ಯಾರು? ಅಂದು ನರಮೇಧ ಮಾಡಿದವರು ಇಂದು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ. ಅವರ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಿ ಮೋದಿ ತಮ್ಮ ಪಕ್ಕದಲ್ಲೇ ಕೂರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ: ಅಬ್ಬಬ್ಬಾ! ಯದುವೀರ್​​ ಒಡೆಯರ್​ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ? ಸ್ಟೋರಿ ಓದಿದ್ರೆ ಶಾಕ್​ ಆಗ್ತೀರಾ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಲೋಕಸಭಾ ಚುನಾವಣೆ ಹೊತ್ತಲ್ಲೇ ಯತೀಂದ್ರ ಸಿದ್ದರಾಮಯ್ಯಗೆ ಬಿಗ್​ ಶಾಕ್​​​

https://newsfirstlive.com/wp-content/uploads/2024/04/Siddu_Yathindra.jpg

Load More