newsfirstkannada.com

ಚಾರ್ಜ್​ ಹಾಕಿದ್ದಾಗ ಸ್ಫೋಟಗೊಂಡ ಎಲೆಕ್ಟ್ರಿಕ್ ಸ್ಕೂಟರ್.. ಶಾಮಿಯಾನ‌ ಅಂಗಡಿ ಸುಟ್ಟು ಕರಕಲು

Share :

Published May 2, 2024 at 12:25pm

Update May 2, 2024 at 12:40pm

    ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ

    ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್​ ಹಾಕಲಾಗಿತ್ತು​

    ಸ್ಫೋಟದ ರಭಸಕ್ಕೆ ಅಂಗಡಿ ಒಳಗಿನ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ. ಪರಿಣಾಮ ಎಲೆಕ್ಟ್ರಿಲ್ ಸ್ಕೂಟರ್ ಮತ್ತು ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಕರಕಲಾಗಿದೆ.

ಪಟ್ಟಣದ ಉಮಾಶಂಕರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದೆ. ತಮ್ಮ ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್ ಗೆ ಹಾಕಿದ್ದ ವೇಳೆ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಅಂಗಡಿ ಒಳಗಿನ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ.

ಇದನ್ನೂ ಓದಿ: ಜಾತಿ ನಿಂದನೆ ಕೇಸ್​ಗೆ​ ಹೆದರಿ ಆತ್ಮಹತ್ಯೆಗೆ ಶರಣಾದ 23 ವರ್ಷದ ಯುವಕ

ಸ್ಕೂಟರ್ ಭಸ್ಮಗೊಂಡು ಶಾಮಿಯಾನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಾರ್ಜ್​ ಹಾಕಿದ್ದಾಗ ಸ್ಫೋಟಗೊಂಡ ಎಲೆಕ್ಟ್ರಿಕ್ ಸ್ಕೂಟರ್.. ಶಾಮಿಯಾನ‌ ಅಂಗಡಿ ಸುಟ್ಟು ಕರಕಲು

https://newsfirstlive.com/wp-content/uploads/2024/05/Electric-Scooter-mandya.jpg

Load More