ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಣೆ ವೇಳೆ ದುರಂತ
ಅಮಿತ್ ದೇಸಾಯಿ, ಲತಾ ದೇಸಾಯಿ ಮೃತ ದಂಪತಿ
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದಂಪತಿ ಸಾವು!
ಬೆಳಗಾವಿ: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ಸಂಭವಿಸಿದೆ. ಅಮಿತ್ ದೇಸಾಯಿ, ಲತಾ ದೇಸಾಯಿ ಮೃತ ದಂಪತಿ.
ಮೃತ ದಂಪತಿ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಣೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದಂಪತಿ ಮೃತಪಟ್ಟಿದ್ದಾರೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಘಟನೆ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ