newsfirstkannada.com

VIDEO: ಅಬ್ಬಾ.. ಬೆಂಗಳೂರಿನ ಮನೆಯಲ್ಲಿ ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ; ಏನಾಯ್ತು?

Share :

Published February 18, 2024 at 6:30pm

    ಬೆಂಗಳೂರು ರಾಮಸಂದ್ರ ಮನೆಯಲ್ಲಿ ಹೊತ್ತಿ ಉರಿದ ಬೆಂಕಿಯ ಜ್ವಾಲಾಮುಖಿ

    ಬೆಂಕಿ ನೋಡುತ್ತಿದ್ದಂತೆ ಮನೆಯಿಂದ ಓಡಿ ಬಂದ ಅಕ್ಕಪಕ್ಕದ ನಿವಾಸಿಗಳು

    ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

ಬೆಂಗಳೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್​ ಆಗಿ ಬೆಂಕಿ ಹೊತ್ತಿಕೊಂಡಿರೋ ಘಟನೆ ರಾಮಸಂದ್ರದಲ್ಲಿ ನಡೆದಿದೆ. ರಾಮಸಂದ್ರದ ಮನೆಯೊಂದರ ಸಮೀಪದಲ್ಲಿ ಬ್ಲ್ಯಾಸ್ಟ್ ಆಗಿದೆ.

ಇನ್ನೂ, ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್​ ಆದ ಪರಿಣಾಮ ಧಗಧಗನೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ದಟ್ಟ ಹೊಗೆ ಆವರಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಕ್ಕ ಪಕ್ಕದ ನಿವಾಸಿಗಳು ಏಕಾಏಕಿ ಮನೆಯಿಂದ ಓಡಿ ಹೊರಗಡೆ ಬಂದಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಅಬ್ಬಾ.. ಬೆಂಗಳೂರಿನ ಮನೆಯಲ್ಲಿ ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ; ಏನಾಯ್ತು?

https://newsfirstlive.com/wp-content/uploads/2024/02/bng-77.jpg

Load More