/newsfirstlive-kannada/media/post_attachments/wp-content/uploads/2024/06/Elephant.jpg)
ಸಾಕಾನೆಯೊಂದು ಮಾವುತನನ್ನು ತುಳಿದು ಭೀಕರವಾಗಿ ಕೊಂದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಂದಹಾಗೆಯೇ ಈ ದುರ್ಘಟನೆ ದೇವರನಾಡು ಕೇರಳದಲ್ಲಿ ನಡೆದಿದೆ.
ಇದನ್ನೂ ಓದಿ: ಬೈಕ್​ ಸವಾರನ ತಲೆ ಮೇಲೆ ಹರಿದ ಮೈನ್ಸ್​ ಲಾರಿ.. ಸ್ಥಳದಲ್ಲೇ ಸಾವನ್ನಪ್ಪಿದ ರೈತ
ಕೇರಳದ ಕಲ್ಲರ್​ನಲ್ಲಿ ಆನೆ ಮಾವುತನನ್ನು ತುಳಿದು ಸಾಯಿಸಿದೆ. ಮೃತರನ್ನು ಬಾಲಕೃಷ್ಣನ್​ (62) ಎಂದು ಗುರುತಿಸಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ದೃಶ್ಯ ಹರಿದಾಡುತ್ತಿದೆ.
ಇದನ್ನೂ ಓದಿ: ಬಂಧನದ ಬಳಿಕ ಸರಿಯಾಗಿ ಆಹಾರ ತಿನ್ನದ ದರ್ಶನ್​.. ಇಳಿಕೆ ಕಂಡ ತೂಕ! ಸದ್ಯ ಎಷ್ಟು KG ಇದ್ದಾರೆ ಗೊತ್ತಾ?
ದೃಶ್ಯದಲ್ಲಿ ಕಂಡಂತೆ ಆನೆ ಮಾವುತ ಅಂಕುಶದಿಂದ ಸಲಗದ ಕಾಲಿಗೆ ಹೊಡೆಯುತ್ತಾನೆ. ಇದರಿಂದ ಕೋಪಗೊಂಡ ಆನೆ ಮಾವುತನನ್ನು ನೆಲಕ್ಕೆ ಹಾಕಿ ತನ್ನ ಕಾಲಿನಿಂದ ತುಳಿಯುತ್ತದೆ. ಬಳಿಕ ಸೋಂಡಿಲಿನಿಂದ ಎತ್ತಿ ಕೆಳಕ್ಕೆಸೆಯುತ್ತದೆ. ಆದರೆ ಅಷ್ಟರಲ್ಲಾಗಲೇ ಮಾವುತ ಸಾವನ್ನಪ್ಪಿರುತ್ತಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us