ಗೆಲುವಿನ ಅಲೆಯಲ್ಲಿರುವ ಟೆಸ್ಟ್ ಚಾಂಪಿಯನ್ ಆಸೀಸ್
5 ಪಂದ್ಯಗಳ ಟೆಸ್ಟ್ ಸರಣಿಗೆ ಇಂದಿನಿಂದ ಶುಭಾರಂಭ
ಅಲೆಕ್ಸ್ ಕ್ಯಾರಿ ಗೆಲುವಿಗೆ ಬ್ರೇಕ್ ಹಾಕ್ತಾರಾ ಬೆನ್ ಸ್ಟೋಕ್ಸ್?
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಆ್ಯಷಸ್ ಟೆಸ್ಟ್ ಸರಣಿ ಇಂದಿನಿಂದ ಆರಂಭವಾಗಲಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 3;30 ರಿಂದ ಪಂದ್ಯ ಆರಂಭವಾಗಲಿದೆ. ಇಂಗ್ಲೆಂಡ್ ತಂಡವನ್ನು ಬೆನ್ ಸ್ಟೋಕ್ಸ್ ಮುಂದುವರೆಸಿದ್ರೆ, ಆಸ್ಟ್ರೇಲಿಯಾ ಟೀಂ ಅಲೆಕ್ಸ್ ಕ್ಯಾರಿ ಸಾರಥ್ಯದಲ್ಲಿ ಫೀಲ್ಡ್ಗಿಳಿಯಲಿದೆ.
ತವರಿನಲ್ಲಿ ನಡೆಯುತ್ತಿರುವ ಆ್ಯಷಸ್ ಸರಣಿ ಗೆಲ್ಲಲ್ಲು ಇಂಗ್ಲೆಂಡ್ ಕ್ಯಾಪ್ಟನ್ ಬೆನ್ ಸ್ಟೋಕ್ಸ್ ನೇತೃತ್ವದ ತಂಡ ಪಣತೊಟ್ಟಿದೆ. 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಬರ್ಮಿಂಗ್ಹ್ಯಾಮ್ ವೇದಿಕೆಯಾಗಿದ್ದು, ಈಗಾಗಲೇ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ.
ಉಭಯ ತಂಡಗಳು ಗೆಲುವಿನ ಶುಭಾರಂಭದ ಕನಸು ಕಾಣುತ್ತಿವೆ. ಆದ್ರೆ, ಈ ಬಲಿಷ್ಠರ ಕಾದಾಟದಲ್ಲಿ ಯಾರು ಗೆಲ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಈ ಸರಣಿಯೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಆರಂಭವಾಗಲಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ